ದೇಶRs 100 crore stolen: ತಿರುಪತಿ 'ಹುಂಡಿ'ಯಲ್ಲಿ 100 ಕೋಟಿ ರೂ ಗೂ ಅಧಿಕ ಹಣ ಕಳ್ಳತನ, CCTV ಕ್ಯಾಮರಾದಲ್ಲಿ ಸೆರೆ!
ತಿರುಮಲ ತಿರುಪತಿ ದೇವಸ್ತಾನಮ್ಸ್ (ಟಿಟಿಡಿ) ಸದಸ್ಯರೂ ಆಗಿರುವ ಭಾನು ಪ್ರಕಾಶ್ ರೆಡ್ಡಿ, ದೇವಸ್ಥಾನದ ಸಿಬ್ಬಂದಿ ರವಿಕುಮಾರ್ ಕಾಣಿಗೆ ಪೆಟ್ಟಿಗೆಯಿಂದ ಹಣವನ್ನು ಕದ್ದಿದ್ದಾರೆ ಎಂದು ಆರೋಪಿಸಿದ್ದು, ಈ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ.