ರಾಜಕೀಯಅಕ್ರಮವಾಗಿ ಮಸೀದಿಗಳಲ್ಲಿ SIR: ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು; ವಿಡಿಯೋ ರಿಲೀಸ್
ರಾಜ್ಯ ಚುನಾವಣಾ ಆಯೋಗದಿಂದ ಪ್ರತ್ಯೇಕ ಎಸ್ಐಆರ್ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ನಲ್ಲಿ ತುರ್ತು ಮಧ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ.