ರಾಜ್ಯತುಂಗಭದ್ರಾ ಜಲಾಶಯದ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯ ನಿರ್ಮಿಸಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ!
ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹವಾಗಿರುವ ಅಪಾರ ಪ್ರಮಾಣದ ಹೂಳನ್ನು ವೈಜ್ಞಾನಿಕವಾಗಿ ತೆಗೆಯಲು ಸಾಧ್ಯವೇ ಎಂಬುದನ್ನು ತಜ್ಞರು ತಕ್ಷಣವೇ ಪರಿಶೀಲಿಸಬೇಕು ಎಂದು ಹೇಳಿದರು.