Paralympic Games

ಹಿನ್ನೋಟ 2021: ಒಲಂಪಿಕ್ಸ್, ಪ್ಯಾರಾಲಂಪಿಕ್ಸ್, ಟೆನಿಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳ ಅಮೋಘ ಸಾಧನೆ
ಹಿನ್ನೋಟ 2021

ಹಿನ್ನೋಟ 2021: ಒಲಂಪಿಕ್ಸ್, ಪ್ಯಾರಾಲಂಪಿಕ್ಸ್, ಟೆನಿಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳ ಅಮೋಘ ಸಾಧನೆ

ಕೊರೋನಾದಿಂದ ಸ್ವಲ್ಪ ವಿರಾಮ ಸಿಕ್ಕಿದ್ದರಿಂದ 2021ರಲ್ಲಿ ಕ್ರೀಡಾ ಪ್ರಪಂಚದಲ್ಲಿ ಅನೇಕ ಪಂದ್ಯಾವಳಿಗಳು ನಡೆದಿದ್ದವು. ಇನ್ನು ಭಾರತ ಇದುವರೆಗಿನ ಅತ್ಯುತ್ತಮ ಪ್ರದರ್ಶನ ನೀಡಿದೆ. ಈ ವರ್ಷ ಭಾರತಕ್ಕೆ ಕ್ರೀಡಾ ಜಗತ್ತಿನಲ್ಲಿ ಹಲವು ಸುವರ್ಣ ಕ್ಷಣಗಳನ್ನು ನೀಡಿದೆ.

ಬಿಜೆಪಿ ಸೇರಿದ ಪ್ಯಾರಾಲಂಪಿಕ್ ಕ್ರೀಡಾಪಟು ದೀಪಾ ಮಲಿಕ್
ದೇಶ

ಬಿಜೆಪಿ ಸೇರಿದ ಪ್ಯಾರಾಲಂಪಿಕ್ ಕ್ರೀಡಾಪಟು ದೀಪಾ ಮಲಿಕ್

ಪ್ಯಾರಾಒಲಂಪಿಕ್ ಕ್ರೀಡಾಕೂಟದಲ್ಲಿ ಪ್ರಥಮ ಬಾರಿಗೆ ಪದಕ ವಿಜೇತೆಯಾಗಿದ್ದ ದೀಪಾ ಮಲಿಕ್ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದಾರೆ.

ಒಲಿಂಪಿಕ್ಸ್ ಆತಿಥ್ಯ ರೇಸ್‍ಗೆ ಪ್ಯಾರಿಸ್
ಕ್ರೀಡೆ

ಒಲಿಂಪಿಕ್ಸ್ ಆತಿಥ್ಯ ರೇಸ್‍ಗೆ ಪ್ಯಾರಿಸ್

2024ರ ಒಲಿಂಪಿಕ್ಸ್ ಆತಿಥ್ಯ ಪಡೆಯಲು ಈಗಾಗಲೇ ಕೆಲ ರಾಷ್ಟ್ರಗಳು ಪ್ರಯತ್ನ ನಡೆಸಿದ್ದು, ಇದೀಗ ಫ್ರಾನ್ಸ್ ಸಹ ಈ ಸ್ಪರ್ಧೆಯಲ್ಲಿ ಸೇರ್ಪಡೆಗೊಂಡಿದೆ.