ಕ್ರೀಡೆParalympics 2024: ಮಹಿಳೆಯರ 10 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಅವನಿ ಲೇಖರ ಗೆ ಚಿನ್ನ; ಮೋನಾ ಅಗರ್ವಾಲ್ ಗೆ ಕಂಚು!
2020 ರಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ನಲ್ಲಿ ಅವನಿ ಲೇಖರ ಚಿನ್ನದ ಪದಕ ಗೆದ್ದು, ಪ್ಯಾರಾಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಖ್ಯಾತಿಗೆ ಭಾಜನರಾಗಿದ್ದರು.