Paralympics 2024

ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ಹಣದ ಸುರಿಮಳೆ: ಕೇಂದ್ರ ಸರ್ಕಾರದಿಂದ ದೊಡ್ಡ ಘೋಷಣೆ, ಯಾರಿಗೆ ಎಷ್ಟು?
2028ರ ಲಾಸ್ ಏಂಜಲೀಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿಯನ್ನು ಹೊಂದಿರುವ ಪ್ಯಾರಾ-ಅಥ್ಲೀಟ್‌ಗಳಿಗೆ ಸಂಪೂರ್ಣ ಬೆಂಬಲ ಮತ್ತು ಸೌಲಭ್ಯಗಳನ್ನು ಒದಗಿಸುವುದಾಗಿ ಮಾಂಡವಿಯಾ ಭರವಸೆ ನೀಡಿದರು.

Paralympics 2024: ದಾಖಲೆಯ 29 ಪದಕ; ಭಾರತದ ಪ್ಯಾರಾಲಿಂಪಿಕ್ಸ್ ಅಭಿಯಾನ ಅಂತ್ಯ
ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಭಾರತ ಇಷ್ಟು ಸಂಖ್ಯೆಯ ಪದಕಗಳನ್ನು ಗೆದ್ದಿದ್ದು, ಇದೇ ಮೊದಲು.

Paralympics 2024: ಜಾವೆಲಿನ್ ಥ್ರೋನಲ್ಲಿ ಐತಿಹಾಸಿಕ ದಾಖಲೆ, ಭಾರತಕ್ಕೆ ಮೊದಲ ಪದಕ; ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನವದೀಪ್!
ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಐದು ಚಿನ್ನ ಸೇರಿದಂತೆ ಒಟ್ಟು 19 ಪದಕಗಳನ್ನು ಗೆದ್ದಿತ್ತು. ಈ ಬಾರಿ ಭಾರತ 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚಿನ ಪದಕ ಸೇರಿದಂತೆ 29 ಪದಕಗಳನ್ನು ಗೆದ್ದಿದೆ.

Paralympics 2024: ಹೈಜಂಪ್ ನಲ್ಲಿ ಪ್ರವೀಣ್ ಕುಮಾರ್ ಸಾಹಸ, ಭಾರತಕ್ಕೆ ದಾಖಲೆಯ 6ನೇ ಚಿನ್ನ
ಶುಕ್ರವಾರ ಪ್ಯಾರಿಸ್‌ನಲ್ಲಿ ನಡೆದ ಹೈ ಜಂಪ್ ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ದಾಖಲೆಯ 2.08 ಮೀಟರ್‌ಗಳಷ್ಟು ಎತ್ತರಕ್ಕೆ ಜಿಗಿಯುವ ಮೂಲಕ ಅಗ್ರ ಸ್ಥಾನಕ್ಕೇರಿ ಚಿನ್ನದ ಪದಕಕ್ಕೆ ಭಾಜನರಾದರು.

Paralympics 2024: ಇತಿಹಾಸ ಸೃಷ್ಠಿಸಿದ ಕಪಿಲ್ ಪರ್ಮಾರ್; ಜೂಡೋದಲ್ಲಿ ಭಾರತಕ್ಕೆ ಕಂಚು; ಪದಕಗಳ ಸಂಖ್ಯೆ 25ಕ್ಕೆ ಏರಿಕೆ
ಕಪಿಲ್ ಪ್ಯಾರಾಲಿಂಪಿಕ್ಸ್ ಅಥವಾ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಜೂಡೋ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಈ ಮೂಲಕ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ತನ್ನ ಪದಕಗಳ ಸಂಖ್ಯೆಯನ್ನು 25ಕ್ಕೆ ಏರಿಸಿಕೊಂಡಿದೆ.

Paralympics 2024: ಬ್ಯಾಡ್ಮಿಂಟನ್ ಫೈನಲ್‌ನಲ್ಲಿ ಚಿನ್ನದ ಪದಕ ಗೆದ್ದು ತೊಡೆ ತಟ್ಟಿದ ನಿತೇಶ್ ಕುಮಾರ್!
ಮೊದಲ ಗೇಮ್ ಅನ್ನು 21-14 ರಿಂದ ಗೆದ್ದುಕೊಂಡರೂ, ನಿತೀಶ್ ಅವರು ನೆಟ್‌ನಲ್ಲಿ ಹಿಡಿತ ಸಾಧಿಸಲು ಕಷ್ಟಪಟ್ಟರು. ಇದಕ್ಕೂ ಮೊದಲು, ನಿತೀಶ್ ಹತ್ತು ಪಂದ್ಯಗಳಲ್ಲಿ ಬೆಥಾಲ್ ಅನ್ನು ಸೋಲಿಸಲಿಲ್ಲ. ಆದರೆ ಈ ಬಾರಿ ಅವರು ತಮ್ಮ ವೃತ್ತಿಜೀವನದ ಅತಿದೊಡ್ಡ ಗೆಲುವು ಸಾಧಿಸಿದರು.

Paralympics 2024: ಭಾರತಕ್ಕೆ ಮತ್ತೊಂದು ಪದಕ, ಡಿಸ್ಕಸ್ ಥ್ರೋನಲ್ಲಿ ಬೆಳ್ಳಿ ಗೆದ್ದ ಯೋಗೇಶ್ ಕಥುನಿಯಾ!
27 ವರ್ಷದ ಆಟಗಾರ ಈವೆಂಟ್‌ನಲ್ಲಿ 42.22 ಮೀಟರ್ ದೂರಕ್ಕೆ ಅತ್ಯುತ್ತಮವಾಗಿ ಎಸೆದಿದ್ದಾರೆ. ಇದು ಅವರ ಋತುವಿನ ಅತ್ಯುತ್ತಮ ಪ್ರದರ್ಶನವಾಗಿತ್ತು.

Paralympics 2024: ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚು ಗೆದ್ದ ರುಬಿನಾ ಫ್ರಾನ್ಸಿಸ್
ಇಂದು ನಡೆದ ಮಹಿಳೆಯರ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್‌ನಲ್ಲಿ ರುಬಿನಾ ಒಟ್ಟು 211.1 ಅಂಕ ಗಳಿಸಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.

Paralympics 2024: Air pistol ನಲ್ಲಿ ಬೆಳ್ಳಿ ಪದಕ ಗೆದ್ದ ಮನೀಷ್ ನರ್ವಾಲ್
22 ವರ್ಷದ ಮನೀಷ್, 3 ವರ್ಷದ ಹಿಂದೆ ಟೊಕಿಯೋದಲ್ಲಿ 50 ಮೀಟರ್ ಪಿಸ್ತೂಲ್ ನಲ್ಲಿ ಚಿನ್ನದ ಪದಕ ಗೆದ್ದಿದ್ದರು.

