Param Bir Singh

ನನ್ನನ್ನು ಜೈಲಿಗೆ ಕಳುಹಿಸಲು ಮಹಾ ಸರ್ಕಾರ ಪರಂ ಬೀರ್ ಸಿಂಗ್ ರನ್ನು ಬಳಸಿಕೊಂಡಿತು: ಅನಿಲ್ ದೇಶಮುಖ್
ಮುಂಬೈ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ವಿರುದ್ಧದ ಆರೋಪಗಳನ್ನು ಮಹಾರಾಷ್ಟ್ರ ಸರ್ಕಾರ ಕೈಬಿಟ್ಟ ನಂತರ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ನಾಯಕ ಅನಿಲ್ ದೇಶಮುಖ್, ರಾಜ್ಯ ಸರ್ಕಾರ, ನನ್ನನ್ನು ಬಂಧಿಸಲು...

ಹಫ್ತಾ ವಸೂಲಿ ಪ್ರಕರಣ: ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ 'ಘೋಷಿತ ಅಪರಾಧಿ'
ಹಫ್ತಾ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು 'ಘೋಷಿತ ಅಪರಾಧಿ' ಎಂದು ಮುಂಬೈ ಕೋರ್ಟ್ ಬುಧವಾರ ಘೋಷಿಸಿದೆ.

ಪತ್ರಕರ್ತ ಅರ್ನಬ್ ವಿರುದ್ಧದ ಪ್ರಕರಣ ಹಿಂಪಡೆದ ಪರಮ್ ಬಿರ್ ಸಿಂಗ್
ಮುಂಬೈ ನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಪತ್ರಕರ್ತ ಅರ್ನಬ್ ಗೋಸ್ವಾಮಿ ಹಾಗೂ ಎಆರ್ ಜಿ ಮೀಡಿಯಾದ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಹಿಂಪಡೆದಿದ್ದಾರೆ.

ಮುಂಬೈ: ವಸೂಲಿ ಕೇಸ್ ನಲ್ಲಿ ಪರಮ್ ಬೀರ್ ಸಿಂಗ್, ಮತ್ತಿತರ ಮೂವರ ವಿರುದ್ಧ ಚಾರ್ಜ್ ಶೀಟ್ ದಾಖಲು
ವಸೂಲಿ ಪ್ರಕರಣದಲ್ಲಿ ಮುಂಬೈನ ಮಾಜಿ ನಗರ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮತ್ತಿತರ ಮೂವರ ವಿರುದ್ಧ ಅಪರಾಧ ವಿಭಾಗದ ಪೊಲೀಸರು ಗುರ್ ಗಾಂವ್ ನಲ್ಲಿ ಶನಿವಾರ ಚಾರ್ಚ್ ಶೀಟ್ ದಾಖಲಿಸಿದ್ದಾರೆ.

ಸುಲಿಗೆ ಪ್ರಕರಣ: ಥಾಣೆ ಪೊಲೀಸರ ಮುಂದೆ ಪರಮ್ ಬಿರ್ ಸಿಂಗ್ ಹಾಜರು; ಸೋಮವಾರ ತನಿಖಾ ಆಯೋಗದಿಂದ ವಿಚಾರಣೆ
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ವಿರುದ್ಧ ಭ್ರಷ್ಟಾಚಾರದ ಮಾಡಿದ್ದ ಹಿರಿಯ ಪೊಲಿಸ್ ಅಧಿಕಾರಿ ಪರಮ್ ಬಿರ್ ಸಿಂಗ್ ತನ್ನೆದುರು ಹಾಜರಾಗಬೇಕೆಂದು ಆಯೋಗ ಸೂಚನೆ ನೀಡಿದೆ.

ಕೋರ್ಟ್ ಆದೇಶದಂತೆ ತನಿಖೆಗೆ ಸಹಕರಿಸುತ್ತೇನೆ: ಮುಂಬೈನಲ್ಲಿ ಪರಮ್ ಬೀರ್ ಸಿಂಗ್ ಹೇಳಿಕೆ
ಮುಂಬೈ ಕೋರ್ಟ್‌ನಿಂದ ಘೋಷಿತ ಅಪರಾಧಿ ಎಂದು ಕರೆಸಿಕೊಂಡಿರುವ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ನ್ಯಾಯಾಲಯದ ನಿರ್ದೇಶನದಂತೆ ತನಿಖೆಗೆ ಸಹಕಾರ ನೀಡಲು ಗುರುವಾರ ಮುಂಬೈಗೆ ಆಗಮಿಸಿದ್ದಾರೆ.

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಗೆ ಬಂಧನದಿಂದ ಬಿಗ್ ರಿಲೀಫ್ ನೀಡಿದ 'ಸುಪ್ರೀಂ'
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಸುಲಿಗೆ ಆರೋಪ ಮಾಡಿದ್ದ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ವಿರುದ್ಧ ದಾಖಲಾಗಿರುವ ಆರು ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೋಮವಾರ ಬಂಧನದಿಂದ ರಕ್ಷಣೆ ನೀಡಿದೆ.

ಪರಮ್ ಬೀರ್ ಸಿಂಗ್ ತಮ್ಮ ಪ್ರಸ್ತುತ ಸ್ಥಳದ ಬಗ್ಗೆ ಮಾಹಿತಿ ನೀಡುವವರೆಗೆ ಮನವಿ ಪರಿಗಣಿಸಲು ಸಾಧ್ಯವಿಲ್ಲ: ಸುಪ್ರೀಂ
ತಲೆಮರೆಸಿಕೊಂಡಿರುವ ಮುಂಬೈ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ತಮ್ಮ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ಬಂಧನದಿಂದ ರಕ್ಷಣೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ವಿರುದ್ಧ 3ನೇ ಬಾರಿ ಜಾಮೀನು ರಹಿತ ಬಂಧನ ವಾರಂಟ್ ಜಾರಿ
ಹಫ್ತಾ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರ ವಿರುದ್ಧ ಮುಂಬೈ ಕೋರ್ಟ್ ಬುಧವಾರ ಮತ್ತೊಂದು ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿದೆ.

