ರಾಜ್ಯಮುರುಘಾ ಶ್ರೀಗಳ ಲೈಂಗಿಕ ದೌರ್ಜನ್ಯ ಪ್ರಕರಣ: ಎಸ್ಜೆಎಂ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಬಂಧನ
ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ನಾಲ್ಕನೇ ಆರೋಪಿ, ಕಳೆದ ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ಎಸ್ ಜೆಎಂ...