paramedical college

ಉಡುಪಿ ಕಾಲೇಜು ಶೌಚಾಲಯ ವಿಡಿಯೋ ಪ್ರಕರಣ: ಸಿಐಡಿ ತನಿಖೆ ಚುರುಕು!
ಉಡುಪಿಯ ನೇತ್ರ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ ಸಂತ್ರಸ್ತೆ ಹಾಗೂ ಕಾಲೇಜು ಆಡಳಿತ ಮಂಡಳಿಯ ಪ್ರತಿನಿಧಿಗಳ ಹೇಳಿಕೆ ಪಡೆದು ತನಿಖೆಯನ್ನು ತೀವ್ರಗೊಳಿಸಿದೆ.

ಕಾಲೇಜು ಶೌಚಾಲಯದಲ್ಲಿ ವಿಡಿಯೋ: ಕೋಮು ಬಣ್ಣ ಪಡೆದುಕೊಂಡ ಪ್ರಕರಣ!
ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜೊಂದರಲ್ಲಿ ಮೂವರು ಹುಡುಗಿಯರ ವಿರುದ್ಧ ವಯೋರಿಸಂ ಆಕ್ಟ್ ಆರೋಪ ಮಾಡಿರುವ ಬಲಪಂಥೀಯ ಕಾರ್ಯಕರ್ತರು ಆರೋಪಿ ಬಾಲಕಿಯರನ್ನು ಹೆಸರಿಸಿ ಮತ್ತು ಪೊಲೀಸ್ ಕ್ರಮಕ್ಕೆ ಆಗ್ರಹಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

