Parameshwar

ಗ್ಯಾರಂಟಿ ಯೋಜನೆಗಳಿಗೆ ಭಾರೀ ವೆಚ್ಚ; 'ಆರ್ಥಿಕ ಹೊರೆ ಇದೆ, ಆದರೂ ನಿಭಾಯಿಸುತ್ತೇವೆ': ರಾಜ್ಯ ಸರ್ಕಾರ
ರಾಜ್ಯ

ಗ್ಯಾರಂಟಿ ಯೋಜನೆಗಳಿಗೆ ಭಾರೀ ವೆಚ್ಚ; 'ಆರ್ಥಿಕ ಹೊರೆ ಇದೆ, ಆದರೂ ನಿಭಾಯಿಸುತ್ತೇವೆ': ರಾಜ್ಯ ಸರ್ಕಾರ

2023ರ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸುವಾಗಲೇ ಅವುಗಳಿಂದ ಉಂಟಾಗುವ ಆರ್ಥಿಕ ಪರಿಣಾಮದ ಬಗ್ಗೆ ಲೆಕ್ಕ ಹಾಕಲಾಗಿತ್ತು.

ರಾಜ್ಯದಲ್ಲಿ 177 ತಾಲೂಕುಗಳು ಬರಪೀಡಿತ; ಇನ್ನೂ 20-30 ತಾಲೂಕು ಸೇರ್ಪಡೆ ಸಾಧ್ಯತೆ..!
ರಾಜ್ಯ

ರಾಜ್ಯದಲ್ಲಿ 177 ತಾಲೂಕುಗಳು ಬರಪೀಡಿತ; ಇನ್ನೂ 20-30 ತಾಲೂಕು ಸೇರ್ಪಡೆ ಸಾಧ್ಯತೆ..!

ಕಳೆದ 150 ವರ್ಷಗಳಲ್ಲೇ ಈ ಬಾರಿ ಮಳೆ ಕೊರತೆ ಅತ್ಯಂತ ತೀವ್ರವಾಗಿದ್ದು, 1876ರ ಬರ ಪರಿಸ್ಥಿತಿಗೆ ಹೋಲಿಕೆಯಾಗುತ್ತದೆ. ಸಾಮಾನ್ಯವಾಗಿ ರಾಜ್ಯದಲ್ಲಿ 852 ಮಿ.ಮೀ. ಮಳೆಯಾಗಬೇಕಿದ್ದು, ಈ ಬಾರಿ ಕೇವಲ 642 ಮಿ.ಮೀ. ಮಳೆಯಾಗಿದೆ.

ಸಿದ್ದರಾಮಯ್ಯ ದೆಹಲಿ ಭೇಟಿಗೂ ಅಸಮಾಧಾನಕ್ಕೂ ಸಂಬಂಧವಿಲ್ಲ: ಡಿಸಿಎಂ ಪರಮೇಶ್ವರ್
ರಾಜ್ಯ

ಸಿದ್ದರಾಮಯ್ಯ ದೆಹಲಿ ಭೇಟಿಗೂ ಅಸಮಾಧಾನಕ್ಕೂ ಸಂಬಂಧವಿಲ್ಲ: ಡಿಸಿಎಂ ಪರಮೇಶ್ವರ್

ರಾಜ್ಯದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ರಾಜ್ಯಪಾಲರಿಂದ ನಡೆಯಬೇಕಿರುವ ಐವರು ವಿಧಾನ ಪರಿಷತ್ ಸದಸ್ಯರ ನಾಮನಿರ್ದೇಶನದ ಕುರಿತು ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಭೇಟಿಯಾಗಲಿದ್ದಾರೆ ಎಂಬ ಊಹಾಪೋಹಗಳು ಹರಡಿದ್ದವು.

102 ತಾಲೂಕುಗಳ ವರದಿ ಸರ್ಕಾರದ ಕೈ ಸೇರಿದೆ; ಮುಂದಿನ ಸಂಪುಟ ಸಭೆಯಲ್ಲಿ ಬರ ಘೋಷಣೆ ಬಗ್ಗೆ ನಿರ್ಧಾರ: DCM ಡಾ. ಜಿ.ಪರಮೇಶ್ವರ್
ರಾಜ್ಯ

102 ತಾಲೂಕುಗಳ ವರದಿ ಸರ್ಕಾರದ ಕೈ ಸೇರಿದೆ; ಮುಂದಿನ ಸಂಪುಟ ಸಭೆಯಲ್ಲಿ ಬರ ಘೋಷಣೆ ಬಗ್ಗೆ ನಿರ್ಧಾರ: DCM ಡಾ. ಜಿ.ಪರಮೇಶ್ವರ್

ರಾಜ್ಯದ ಬರ ಪರಿಸ್ಥಿತಿಯನ್ನು ಪ್ರತಿ ವಾರ ಪರಿಶೀಲಿಸಲಾಗುತ್ತಿದೆ. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಲ್ಲ ಮಾನದಂಡಗಳನ್ನು ಆಧರಿಸಿ ಬರ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ಯಾರು? ಮುನಿಯಪ್ಪ ಸಮಾಜ ಕಲ್ಯಾಣ ಖಾತೆ ಪಡೆದಿದ್ದು ಹೇಗೆ ಗೊತ್ತಾ: ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ; Video
ರಾಜಕೀಯ

ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ಯಾರು? ಮುನಿಯಪ್ಪ ಸಮಾಜ ಕಲ್ಯಾಣ ಖಾತೆ ಪಡೆದಿದ್ದು ಹೇಗೆ ಗೊತ್ತಾ: ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ; Video

ಆರಂಭದಲ್ಲಿ ನಾಲ್ಕೈದು ಜನರನ್ನು ಡಿಸಿಎಂ ಮಾಡುವ ಯೋಜನೆಯಿತ್ತು. ಆದರೆ, ಒಬ್ಬರಿಗಷ್ಟೇ ಡಿಸಿಎಂ ಹುದ್ದೆ ನೀಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಿ ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿಸಿದ್ದು ನಾನೇ.

ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ಆರೋಪ: ತುಮಕೂರಿನಲ್ಲಿ ರೈತರ ಆಕ್ರೋಶ; DCM ಪರಮೇಶ್ವರ್ ಕಾರಿಗೆ ಮುತ್ತಿಗೆ..!
ರಾಜ್ಯ

ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ಆರೋಪ: ತುಮಕೂರಿನಲ್ಲಿ ರೈತರ ಆಕ್ರೋಶ; DCM ಪರಮೇಶ್ವರ್ ಕಾರಿಗೆ ಮುತ್ತಿಗೆ..!

ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕತೆ ನಡೆಸಿದ ಉಪಮುಖ್ಯಮಂತ್ರಿ ಪರಮೇಶ್ವರ್‌, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು. ಬಳಿಕ ರೈತರನ್ನು ಸಮಾಧಾನಪಡಿಸುವಲ್ಲಿ ಯಶಸ್ವಿಯಾದರು.

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌
ರಾಜ್ಯ

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌

ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ ರಾಜ್ಯದಲ್ಲಿ ಬರ ಪರಿಸ್ಥಿತಿಯ ಕುರಿತು ಸಮಗ್ರ ಸಮೀಕ್ಷೆ ನಡೆಸಲಾಗುವುದು. ಈ ಸಮೀಕ್ಷೆ ಪೂರ್ಣಗೊಳಿಸಿ ಆಗಸ್ಟ್‌ ಅಂತ್ಯದೊಳಗೆ ಕೇಂದ್ರಕ್ಕೆ ಸಮಗ್ರ ವರದಿ ಸಲ್ಲಿಸಿ ಪರಿಹಾರಕ್ಕೆ ಮನವಿ ಮಾಡಲಾಗುವುದು.

35 ವರ್ಷಗಳಿಂದ ಲೆಕ್ಕಪರಿಶೋಧನೆ ಇಲ್ಲ...! ಕೂಡಲಸಂಗಮ ಮಂಡಳಿ ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದ DCM ಪರಮೇಶ್ವರ್..!
ರಾಜ್ಯ

35 ವರ್ಷಗಳಿಂದ ಲೆಕ್ಕಪರಿಶೋಧನೆ ಇಲ್ಲ...! ಕೂಡಲಸಂಗಮ ಮಂಡಳಿ ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದ DCM ಪರಮೇಶ್ವರ್..!

ಕೂಡಲಸಂಗಮ ಅಭಿವೃದ್ಧಿ ಮಂಡಳಿ 2005ರಲ್ಲಿ ಸ್ಥಾಪನೆಯಾದರೂ, 2023ರವರೆಗೆ ಯಾವುದೇ ಮಹತ್ವದ ಅಭಿವೃದ್ಧಿ ಕಾಮಗಾರಿಗಳು ಆರಂಭವಾಗಿರಲಿಲ್ಲ. ನಂತರ ಸಚಿವ ಸಂಪುಟ ರೂ.744 ಕೋಟಿ ಮೌಲ್ಯದ ವಿವಿಧ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದು, ಇದುವರೆಗೆ ರೂ.480 ಕೋಟಿ ವೆಚ್ಚ ಮಾಡಲಾಗಿದೆ.

ರಾಜ್ಯದ ಬರ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ರಾಜ್ಯ

ರಾಜ್ಯದ ಬರ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು ವಿಭಾಗದ ಒಂಬತ್ತು ಜಿಲ್ಲೆಗಳಲ್ಲಿ ಜುಲೈ ಅಂತ್ಯದವರೆಗೆ ಸಾಮಾನ್ಯವಾಗಿ 223 ಮಿ.ಮೀ. ಮಳೆಯಾಗಬೇಕಿದ್ದರೆ, ಈ ಬಾರಿ ಕೇವಲ 141 ಮಿ.ಮೀ. ಮಳೆಯಾಗಿದೆ. ಅಂದರೆ ಶೇ.37ರಷ್ಟು ಮಳೆ ಕೊರತೆ ಉಂಟಾಗಿದೆ.