parameshwar Naik

ನಕಲಿ ದಾಖಲೆ ಸೃಷ್ಟಿಸಿ ಚುನಾವಣೆಗೆ ಸ್ಪರ್ಧೆ: ಮಾಜಿ ಸಚಿವ ಪಿ.ಟಿ. ಪರೇಮಶ್ವರ್ ನಾಯಕ್ ಪುತ್ರನ ವಿರುದ್ಧ ಪ್ರಕರಣ ದಾಖಲು
ಜನ್ಮ ದಿನಾಂಕ ಸಂಬಂಧ ಶಾಲಾ ದಾಖಲೆಗಳನ್ನು ತಿದ್ದುಪಡಿ ಮಾಡಿದ ಆರೋಪದ ಮೇಲೆ ಮಾಜಿ ಸಚಿವ, ಹೂವಿನ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಮತ್ತು ಅವರ ಪುತ್ರ ಲಕ್ಷೀಪುರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪಿ.ಟಿ.ಭರತ್ ವಿರುದ್ದ ಹರಪ್ಪನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಹೊಸಪೇಟೆ: ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ್ ವಿರುದ್ದ ಜಾತಿ ನಿಂದನೆ ಕೇಸ್!
ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ್ ವಿರುದ್ದ ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಕೇಸ್ ದಾಖಲಾಗಿದೆ.

ಸೋನಿಯಾ ಗಾಂಧಿ ಭೇಟಿ ಮಾಡಲಿರುವ ಅನುಪಮಾ ಶೆಣೈ
ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಲು ತೀರ್ಮಾನಿಸಿದ್ದು, ಸಚಿವರೊಬ್ಬ ನೀಡಿದ್ದ ಕಿರುಕುಳುದ ಕುರಿತು...

ರಾಜೀನಾಮೆ ಕೊಡು ಅಂತಾ ಹೇಳೋದಕ್ಕೆ ಅನುಪಮಾ ಶೆಣೈ ಯಾರು? ಪರಮೇಶ್ವರ್ ನಾಯ್ಕ್
ತಮ್ಮ ರಾಜೀನಾಮೆ ಕೇಳಲು ಅನುಪಮಾ ಶೆಣೈ ಯಾರು ಎಂದು ಕಾರ್ಮಿಕ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ ಪರಮೇಶ್ವರ ನಾಯ್ಕ ..

ಕೂಡ್ಲಿಗಿ ಡಿವೈಎಸ್ಪಿಯಾಗಿ ಅನುಪಮಾ ಶೆಣೈ ಮರುನೇಮಕ
ಜನತೆಯ ಒತ್ತಡ ಹಾಗೂ ಮಾಜಿ ಸಂಸದೆ ನಟಿ ರಮ್ಯಾ ಅವರ ಮನವಿಗೆ ಮಣಿದಿರುವ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿ ಅನುಪಮಾ ಶೆಣೈ ಅವರನ್ನು ಕೂಡ್ಲಿಗಿಗೆ...

ಪಿ ಎಸ್ಸೈಯನ್ನು ಏಕವಚನದಲ್ಲೇ ಸಂಬೋಧಿಸಿದ್ದ ಸಚಿವ!
ಡಿವೈಎಸ್ಪಿ ಅನುಪಮಾ ಶೆಣೈ ವರ್ಗಾವಣೆ ಪ್ರಕರಣದ ಬಳಿಕ ಬಳ್ಳಾರಿ ಉಸ್ತುವಾರಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅವರ ವಿರುದ್ಧ...

ಸಚಿವ ಸಂಪುಟದಿಂದ ಪರಮೇಶ್ವರ್ ನಾಯ್ಕ್ ರನ್ನು ವಜಾಗೊಳಿಸಿ: ಪೂಜಾರಿ
ಕೂಡ್ಲಗಿ ಡಿವೈಎಸ್‌ಪಿ ಅನುಪಮಾ ಶಣೈ ಅವರ ವರ್ಗಾವಣೆ ಮಾಡಿಸಿದ್ದು ನಾನೇ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾರ್ಮಿಕ...

