Parameshwar

BJP ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್: CBI ತನಿಖೆ ಅಗತ್ಯ ಇಲ್ಲ ಎಂದ ಸರ್ಕಾರ
ಬಿಜೆಪಿಯವರು ಸಿಬಿಐ ತನಿಖೆಗೆ ಆಗ್ರಹಿಸುತ್ತಿದ್ದಾರೆ, ಆದರೆಸ ಈಗಾಗಲೇ ರಾಜ್ಯ ಪೊಲೀಸರಿಂದ ತನಿಖೆ ನಡೆಯುತ್ತಿದೆ, ನಮ್ಮ ಪೊಲೀಸರು ತನಿಖೆ ನಡೆಸುವುದರಿಂದ ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ.

BJP ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾದ ಪರಮೇಶ್ವರ್, ಮಾತುಕತೆ
ಕೊಡಗು ಜಿಲ್ಲೆಯ ಸೋಮವಾರಪೇಟೆ ಗೋಣಿಮರೂರು ನಿವಾಸಿ ವಿನಯ್ ಸೋಮಯ್ಯ ಬಿಜೆಪಿ ಕಾರ್ಯಕರ್ತರಾಗಿದ್ದು, ಆತ್ಮಹತ್ಯೆಗೆ ಶರಣಾಗಿದ್ದರು.

ವಿನಯ್ ಆತ್ಮಹತ್ಯೆ: ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯವಲ್ಲ, ವರದಿ ಆಧರಿಸಿ ಕ್ರಮ; ರಾಜ್ಯ ಸರ್ಕಾರ
ಇದಕ್ಕೆ ಸಂಬಂಧಪಟ್ಟ ಡಿಸಿಪಿ ಈ ಪ್ರಕರಣದ ತನಿಖೆ ಮಾಡುತ್ತಾರೆ. ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳಿದ್ದರೆ ಪರಿಶೀಲನೆ ನಡೆಸಲಾಗುವುದು. ವರದಿ ಆಧರಿಸಿ ಕ್ರಮ ತೆಗೆದುಕೊಳ್ಳುತ್ತೇವೆ.

Honeytrap ಆರೋಪ: ಸಚಿವ ರಾಜಣ್ಣ ಇನ್ನೂ ದೂರು ದಾಖಲಿಸಿಲ್ಲ- ಗೃಹ ಸಚಿವ ಜಿ. ಪರಮೇಶ್ವರ್
ಆರೋಪ ಮಾಡಿದವರು ದೂರಪು ನೀಡಬೇಕು. ನಂತರ ತನಿಖೆ ನಡೆಸಲಾಗುವುದು. ನೀವು ಎಷ್ಟು ಬಾರಿ ಕೇಳಿದರೂ ಇದು ನನ್ನ ಪ್ರತಿಕ್ರಿಯೆ ಹೀಗೆಯೇ ಇರುತ್ತದೆ.

ನ್ಯಾ. ನಾಗಮೋಹನ್ ದಾಸ್ ಮಧ್ಯಂತರ ವರದಿ ಬಳಿಕ ಒಳಮೀಸಲಾತಿ ಜಾರಿಗೆ ಸರ್ಕಾರ ಕ್ರಮ: ಪರಮೇಶ್ವರ್
ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಸೋಮವಾರ ಸಭೆ ನಡೆಯಿತು.

ಹನಿಟ್ರ್ಯಾಪ್ ಪ್ರಕರಣ: ರಾಜಣ್ಣ ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ; ಸಚಿವ ಪರಮೇಶ್ವರ್ ಭರವಸೆ
ರಾಜಣ್ಣ ದೂರು ಕೊಡೋದಾಗಿ ಹೇಳಿದ್ದಾರೆ, ಇನ್ನೂ ಕೊಟ್ಟಿಲ್ಲ. ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. ಯಾವ ತನಿಖೆಗೆ ಕೊಡಬೇಕು ಎಂಬುದರ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು.

ಹನಿಟ್ರ್ಯಾಪ್ ಪ್ರಕರಣ: ಗೃಹ ಸಚಿವರಿಗೆ ದೂರು ನೀಡಲು ಸಚಿವ ರಾಜಣ್ಣ ಮುಂದು
ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರಿಸುವುದು ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಬಿಟ್ಟ ವಿಷಯ.

ರಾಜ್ಯದಲ್ಲಿ ನಕ್ಸಲರ ಹತ್ತಿಕ್ಕಲು 201 ಕೋಟಿ ರೂ ಖರ್ಚು: ರಾಜ್ಯ ಸರ್ಕಾರ
ಕರ್ನಾಟಕದಲ್ಲಿ ನಕ್ಸಲರನ್ನು ಹತ್ತಿಕ್ಕಲು 2008 ರಿಂದ ಇಲ್ಲಿಯವರೆಗೆ 201 ಕೋಟಿ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದೆ.

BMTC ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್: 8,800 ಪ್ರಕರಣ ದಾಖಲು
ಈ ವರ್ಷ ಇಲ್ಲಿಯವರೆಗೆ 943 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದಲ್ಲದೆ, ಬಿಎಂಟಿಸಿ ಬಸ್ ಚಾಲಕರು ನಿಗದಿತ ಬಸ್ ನಿಲ್ದಾಣಗಳಲ್ಲಿ ಬಸ್‌ಗಳನ್ನು ನಿಲ್ಲಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

