Parameshwar

ಖರ್ಗೆ ಜೊತೆ ರಾಜಕೀಯ ಮಾತನಾಡಿಲ್ಲ: ಜಿ.ಪರಮೇಶ್ವರ್ ಸ್ಪಷ್ಟನೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬ ಮತ್ತು ನಮ್ಮ ಕುಟುಂಬ ಒಂದೇ. ರಾಜಕೀಯದ ಹೊರತಾಗಿ, ಅವರು ನನಗೆ ಅಣ್ಣನಂತೆ. ನಾನು ಅವರನ್ನು ಆಗಾಗ್ಗೆ ಭೇಟಿಯಾಗುತ್ತೇನೆ.

ಎಡ್ ಶೀರನ್ ಚರ್ಚ್'ಸ್ಟ್ರೀಟ್‌ನಲ್ಲಿ ಪ್ರದರ್ಶನ ನೀಡಲು ಅನುಮತಿ ನೀಡಿರಲಿಲ್ಲ, ಯಾರೊಬ್ಬರೂ ಪರಿಸ್ಥಿತಿ ಲಾಭ ಪಡೆಯಬಾರದು: ಸಚಿವ ಪರಮೇಶ್ವರ್
ಎಡ್ ಶೀರನ್ ಪ್ರಸಿದ್ಧ ಗಾಯಕರಾಗಿರುವುದರಿಂದ ಸ್ಥಳದಲ್ಲಿ ಬಹಳಷ್ಟು ಜನರು ಸೇರಿದ್ದರು.

2ನೇ ಬೆಂಗಳೂರು ವಿಮಾನ ನಿಲ್ದಾಣದ ಸ್ಥಳದ ಬಗ್ಗೆ ಚರ್ಚೆಯ ಅಗತ್ಯವಿಲ್ಲ: ಸಚಿವ ಪರಮೇಶ್ವರ್
ಬೆಂಗಳೂರಿನ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತುಮಕೂರು ಜಿಲ್ಲೆಯಲ್ಲಿ ಆಗಲಿ ಎಂಬುವುದು ನಮ್ಮ ಬೇಡಿಕೆ. ಅಂತಿಮವಾಗಿ ಕೇಂದ್ರ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ.

ಮೈಕ್ರೋ ಫೈನಾನ್ಸ್: ಕಿರುಕುಳ ನೀಡುವವರಿಗೆ ಕಾನೂನು ಮೂಲಕ ಬಿಸಿ ಮುಟ್ಟಿಸಲು ಸರ್ಕಾರ ಮುಂದು, ಶಿಕ್ಷೆ ಪ್ರಮಾಣ 10 ವರ್ಷಕ್ಕೆ ಹೆಚ್ಚಳ..!
ಈ ಮೊದಲು ಬಿಲ್‌ನಲ್ಲಿ 3 ವರ್ಷ ಶಿಕ್ಷೆ ಇತ್ತು. ಈಗ ಅದನ್ನ 10 ವರ್ಷಕ್ಕೆ ಹೆಚ್ಚಳ ಮಾಡಿದ್ದೇವೆ. ದಂಡ ಕೂಡಾ 5 ಲಕ್ಷ ರೂ. ಮಾಡಿದ್ದೇವೆ.

ಗೃಹ ಸಚಿವ ಪರಮೇಶ್ವರ್ ಕೊಠಡಿಯಲ್ಲಿ ಸಚಿವರ ರಹಸ್ಯ ಸಭೆ: 'ಕೈ' ಪಾಳಯದಲ್ಲಿ ಭಾರೀ ಸಂಚಲನ
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಕೊಠಡಿಯಲ್ಲಿ ನಾಲ್ವರು ಸಚಿವರು ರಹಸ್ಯ ಸಭೆ ನಡೆಸಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಮೈಕ್ರೋಫೈನಾನ್ಸ್ ಕಿರುಕುಳ ವಿರುದ್ಧ ಸರ್ಕಾರ ಕ್ರಮ: 2-3 ದಿನದಲ್ಲಿ ಸುಗ್ರೀವಾಜ್ಞೆ..!
ಕರಡನ್ನು ತಯಾರು ಮಾಡಲು ಸಭೆಯೊಂದನ್ನು ಕರೆಯಲಾಗಿದ್ದು, ಕರಡು ಸಿದ್ಧಗೊಂಡ ಕೂಡಲೇ ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳಿಸಲಾಗುವುದು.

ತ್ಯಾಗದ ಕುರಿತ ಖರ್ಗೆ ಮಾತು ನನಗೂ ಅರ್ಥವಾಗಿಲ್ಲ; ಸಚಿವ ಪರಮೇಶ್ವರ್
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆ ಸೂಚನೆ ಹಿನ್ನೆಲೆಯಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಹೇಳಿಕೆಗಳನ್ನು ನೀಡಲು ನಿರಾಕರಿಸಿದರು.

ರಾಜ್ಯದಲ್ಲಿ ಹೆಚ್ಚಿದ ಗೋಹಿಂಸೆ-ಗೋಹತ್ಯೆ ಪ್ರಕರಣ: ತನಿಖೆಗೆ ರಾಜ್ಯ ಸರ್ಕಾರ ಆದೇಶ
ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಘಟನೆ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ ವರದಿಯಾಗಿದ್ದು, ಎಲ್ಲೆಡೆ ತೀವ್ರ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗುತ್ತಿವೆ.

ಬೀದರ್ ಶೂಟೌಟ್-ದರೋಡೆ ಪ್ರಕರಣ: ಆರೋಪಿಗಳ ಗುರುತು ಪತ್ತೆ, ಶೀಘ್ರದಲ್ಲೇ ಬಂಧನ- ಸಚಿವ ಪರಮೇಶ್ವರ್
ದರೋಡೆಕೋರ ಇಬ್ಬರು ಆರೋಪಿಗಳ ಗುರುತನ್ನು ಪತ್ತೆ ಹಚ್ಚಲಾಗಿದೆ. ಅವರನ್ನು ಪೊಲೀಸರು ಟ್ರ್ಯಾಕ್ ಮಾಡಿ ಹಿಂಬಾಲಿಸುತ್ತಿದ್ದಾರೆ. ಮಧ್ಯಪ್ರದೇಶದ ಇಂದೋರ್ ಸೇರಿದಂತೆ ಇತರೆ ಪ್ರದೇಶಗಳಿಗ ಪೊಲೀಸರ ತಂಡ ತೆರಳಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ.

