Parameshwar

Muda scam: ಸಿಎಂ ವಿರುದ್ಧ ಪ್ರಾಸಿಕ್ಯೂಷನ್'ಗೆ ಅನುಮತಿಸಿದರೆ ಕಾನೂನು ಹೋರಾಟ- ಗೃಹ ಸಚಿವ ಪರಮೇಶ್ವರ್
ಹತ್ತಾರು ಪ್ರಕರಣಗಳು ರಾಜ್ಯಪಾಲರ ಕಚೇರಿಯಲ್ಲಿ ಬಾಕಿ ಉಳಿದಿವೆ. ಯಾವುದಕ್ಕೂ ಕೂಡ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಮುಂದಾಗಿಲ್ಲ. ಮೂಡಾ ವಿಚಾರದಲ್ಲಿ ತುರಾತುರಿಯಲ್ಲಿ ನೋಟಿಸ್ ನೀಡಿದ್ದಾರೆ.

ವಾಲ್ಮೀಕಿ ನಿಗಮ ಹಗರಣದಲ್ಲಿ ಮುಖ್ಯಮಂತ್ರಿಗಳ ಪಾತ್ರವಿಲ್ಲ: ಪರಮೇಶ್ವರ್
ಹಿಂದಿನ ಬಿಜೆಪಿ ಸರ್ಕಾರಕ್ಕೆ ಹೋಲಿಸಿದರೆ ಪರಿಸ್ಥಿತಿ ಉತ್ತಮವಾಗಿದೆ. ಗೃಹ ಇಲಾಖೆ ಮಿಷನ್ ಮೋಡ್‌ನಲ್ಲಿ ಕೆಲಸ ಮಾಡುತ್ತಿದೆ.

ಹದಗೆಟ್ಟ ಕಾನೂನು ಸುವ್ಯವಸ್ಥೆಯಿಂದಾಗಿ ಹೂಡಿಕೆದಾರರು ಹೊರಹೋಗುವಂತಾಗಿದೆ: ನಿರ್ಮಲಾ ಹೇಳಿಕೆಗೆ ಪರಮೇಶ್ವರ್ ಕಿಡಿ
ಕರ್ನಾಟಕದ ವಿರುದ್ಧ ಕೇಂದ್ರ ನಾಯಕರು ಇಂತಹ ಆಧಾರ ರಹಿತ ಆರೋಪ ಮಾಡುವುದು ಸರಿಯಲ್ಲ. ಬೆಂಗಳೂರು ದೇಶದ ಪ್ರತಿಷ್ಠಿತ ನಗರ. ಬೆಂಗಳೂರನ್ನು ಕರ್ನಾಟಕಕ್ಕೆ ಸೀಮಿತ ಮಾಡಬಾರದು. ಇದನ್ನು ಪ್ರಪಂಚಕ್ಕೆ ತೋರಿಸಬೇಕಲ್ವಾ?

Muda scam: ತಪ್ಪು ಸಂದೇಶ ರವಾನಿಸಲು ಬಿಜೆಪಿ ಯತ್ನ, ಪಾದಯಾತ್ರೆಗೆ ಅವಕಾಶ ನೀಡಲ್ಲ- ಗೃಹ ಸಚಿವ ಪರಮೇಶ್ವರ್
ಕಾಂಗ್ರೆಸ್ ಈ ಹಿಂದೆ ನಡೆಸಿದ ಪಾದಯಾತ್ರೆಯಲ್ಲಿ ನಿಜಾಂಶವಿತ್ತು. ರಾಜ್ಯದ ಸಂಪತ್ತು ಉಳಿಸುವ ಸದುದ್ದೇಶದಿಂದ ಪಾದಯಾತ್ರೆ ನಡೆಸಿತು. ಆದರೆ, ಈಗ ಬಿಜೆಪಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ.

ಭ್ರಷ್ಟ ಪೊಲೀಸ್ ಅಧಿಕಾರಿಯ ಅಸಡ್ಡೆ ವರ್ತನೆ: ರಾಜೀನಾಮೆ ಕೊಡ್ತೇನೆಂದು ಶಾಸಕ ಬೇಸರ; ವರ್ಗಾವಣೆ ಭರವಸೆ ನೀಡಿದ ಸರ್ಕಾರ
ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರ ಒತ್ತಡಕ್ಕೆ ಮಣಿದ ಗೃಹ ಸಚಿವರು ಆರೋಪ ಇರುವ ಸಿಐಯನ್ನು ಗುರುಮಿಠಕಲ್ ಠಾಣೆಯಿಂದ ತಕ್ಷಣ ವರ್ಗಾವಣೆ ಮಾಡುತ್ತೇನೆ ಎಂದು ಭರವಸೆ ಕೊಟ್ಟರು.

ಶಿವಮೊಗ್ಗದಲ್ಲಿ ಹವಾಮಾನ ವೈಪರೀತ್ಯ: ಪರಮೇಶ್ವರ್ ಇದ್ದ ವಿಮಾನ ಬೆಂಗಳೂರಿಗೆ ವಾಪಸ್!
ಹವಾಮಾನ ವೈಪರೀತ್ಯ ಹಿನ್ನೆಲೆ ಶಿವಮೊಗ್ಗದಲ್ಲಿ ಲ್ಯಾಂಡ್ ಮಾಡಲು ಆಗದೇ ವಾಪಸ್ ಬೆಂಗಳೂರಿಗೆ ಹಿಂತಿರುಗಿದೆ.

ನಿಗಮ-ಮಂಡಳಿ ಸದಸ್ಯರ ನೇಮಕಕ್ಕೆ ಸಮಿತಿ ರಚನೆ
ಗೃಹ ಸಚಿವ ಡಾ.ಜಿ.ಪರಮೇಶ್ವರ ಅಧ್ಯಕ್ಷತೆಯ ಸಮಿತಿಯಲ್ಲಿ ಸಚಿವರಾದ ರಾಮಲಿಂಗಾ ರಡ್ಡಿ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಸಂತೋಷ ಲಾಡ್, ಶರಣಪ್ರಕಾಶ ಪಾಟೀಲ, ರಾಜ್ಯಸಭಾ ಸದಸ್ಯ ಜೆ.ಸಿ.ಚಂದ್ರಶೇಖರ, ಶಾಸಕರಾದ ರೂಪಕಲಾ, ರಿಜ್ವಾನ್ ಅರ್ಷದ್, ವಿ.ಆರ್.ಸುದರ್ಶನ, ಹರೀಶ್ ಕುಮಾರ ಸದಸ್ಯರಾಗಿದ್ದಾರೆ.

ನೀಟ್ ಪರೀಕ್ಷೆ ಅಕ್ರಮ: ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಸಚಿವ ಪರಮೇಶ್ವರ್
ನೀಟ್ ಅಕ್ರಮಗಳ ಬಗ್ಗೆ ಮೌನ ತಾಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಗೃಹ ಸಚಿವ ಪರಮೇಶ್ವರ್ ಅವರು ಮಂಗಳವಾರ ವಾಗ್ದಾಳಿ ನಡೆಸಿದರು.

ಅಜಿತ್ ಭಾರ್ತಿ ಪ್ರಕರಣ: ನಮ್ಮ ಪೊಲೀಸರು ತಪ್ಪೇನು ಮಾಡಿಲ್ಲ- ಗೃಹ ಸಚಿವ ಪರಮೇಶ್ವರ್
ಉತ್ತರ ಪ್ರದೇಶದಲ್ಲಿ ಕರ್ನಾಟಕ ಪೊಲೀಸರು ಪೇಚಿಗೆ ಸಿಲುಕಿದ ವಿಚಾರದಲ್ಲಿ ಸ್ವಲ್ಪ ಗೊಂದಲವಾಗಿದೆ, ಆದರೆ, ನಮ್ಮ ಪೊಲೀಸರು ತಪ್ಪೇನು ಮಾಡಿಲ್ಲ ಅಂತಾ ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

