Parameshwar

ಕುತೂಹಲ ಮೂಡಿಸಿದ ಸಿದ್ದರಾಮಯ್ಯ- ಮಹಾದೇವಪ್ಪ ಭೇಟಿ: ಪರಿಶಿಷ್ಟ ಸಮುದಾಯ ಸಮಾವೇಶಕ್ಕೆ 'ಕೈ' ನಾಯಕರ ಸಿದ್ಧತೆ!
ಕಾಂಗ್ರೆಸ್ ನಲ್ಲಿ ಬಾವಿ ಮುಖ್ಯಮಂತ್ರಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೆ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಮನೆಯಲ್ಲಿ ಶಾಸಕ ಜಿ.ಪರಮೇಶ್ವರ ಮತ್ತು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸಭೆ ನಡೆಸಿದ್ದಾರೆ.

ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ: ಡಿಕೆಶಿ, ಎಚ್ ಡಿಕೆ, ಪರಮೇಶ್ವರ್ ವಿರುದ್ಧದ ಎಫ್ ಐಆರ್ ರದ್ಧು
ಆದಾಯ ತೆರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕ ಜಿ.ಪರಮೇಶ್ವರ ಸೇರಿ ಇತರ ನಾಯಕರ ವಿರುದ್ಧದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.

ಎಐಸಿಸಿಗೆ ಸಭೆಯ ವರದಿ ಸಲ್ಲಿಸಿದ ಡಾ.ಜಿ.ಪರಮೇಶ್ವರ್
ಪಕ್ಷ ಬಲವರ್ಧನೆ ಹಾಗೂ ಐಕ್ಯತೆ, ಸ್ಥಾನ ಹಂಚಿಕೆ ವಿಚಾರವಾಗಿ ಹೈಕಮಾಂಡ್ ಸೂಚನೆ ಮೇರೆಗೆ ನಡೆದ ಸಭೆಯ ವರದಿಯನ್ನು ಕಾಂಗ್ರೆಸ್ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಎಐಸಿಸಿಗೆ ರವಾನಿಸಿದ್ದಾರೆ.

'ಝೀರೋ ಟ್ರಾಫಿಕಲ್ಲಿ ಓಡಾಡಿದ್ದ ಪರಂ ಸ್ಥಿತಿ ಏನಾಯ್ತು? ಪೊಲೀಸರು ಇಲ್ಲ, ನೊಣ ಹೊಡೆಯೋರು ಇಲ್ಲ'
ಹಿಂದೆ ಮುಂದೆ ಪೊಲೀಸರನ್ನು ಇಟ್ಟುಕೊಂಡು ಝೀರೋ ಟ್ರಾಫಿಕಲ್ಲಿ ತಿರುಗಾಡಿದ್ದ ಮಾಜಿ ಡಿಸಿಎಂ ಜಿ, ಪರಮೇಶ್ವರ್ ಪರಿಸ್ಥಿತಿ ಏನಾಯ್ತು ನೋಡಿ ಕಾಂಗ್ರೆಸ್ ಮುಖಂಡ ಕೆ.ಎನ್ ರಾಜಣ್ಣ ವ್ಯಂಗ್ಯವಾಡಿದ್ದಾರೆ.

ವೈಟ್ ಟಾಪಿಂಗ್ ಅಕ್ರಮದ ಹಣ ಪರಮೇಶ್ವರ್ ಮನೆಯಲ್ಲಿ ಐಟಿ ದಾಳಿ ವೇಳೆ ಸಿಕ್ಕಿದೆ: ಅಶ್ವಥ್ ನಾರಾಯಣ್
ಸಿಮೆಂಟ್ ರಸ್ತೆ ನಿರ್ಮಾಣ (ವೈಟ್ ಟಾಪಿಂಗ್) ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು ಇದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಭಾಗಿಯಾಗಿದ್ದಾರೆ.

ಪರಮೇಶ್ವರ್ ಪಿಎ ಆತ್ಮಹತ್ಯೆ: ಐಟಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ರಮೇಶ್ ಸಹೋದರ ಆಗ್ರಹ
ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ ಆಪ್ತ ಕಾರ್ಯದರ್ಶಿ ರಮೇಶ್ ಕುಮಾರ್ ಅವರು ಆತ್ಮಹತ್ಯೆಗೆ ಶರಣಾಗಿರುವ ಹಿನ್ನೆಲೆಯಲ್ಲಿ, ರಮೇಶ್ ಅವರ ಕುಟುಂಬಸ್ಥರು ಆದಾಯ ತೆರಿಗೆ ಇಲಾಖೆ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

ಉಪಹಾರ ಸಭೆಗೆ ಗೈರಾದ ಸಚಿವ ಎಂಟಿಬಿ ನಾಗರಾಜ್ ಗೆ ಸಿದ್ದರಾಮಯ್ಯ ತರಾಟೆ
ರಾಜ್ಯ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನಿವಾಸದಲ್ಲಿ ಆಯೋಜಿಸಲಾಗಿದ್ದ ಉಪಹಾರ ಕೂಟದಿಂದ ವಸತಿ ಸಚಿವ ಎಂ ಟಿಬಿ ನಾಗರಾಜ್ ಸೇರಿದಂತೆ ನಾಲ್ವರು ಸಚಿವರು ದೂರ ಉಳಿದಿದ್ದಾರೆ.

ಸಿದ್ದರಾಮಯ್ಯ, ಪರಮೇಶ್ವರ್ ನಡುವೆ ತೀವ್ರ ಮಾತಿನ ಜಟಾಪಟಿ
ಅತೃಪ್ತ ಶಾಸಕರು ರಾಜೀನಾಮೆ ನೀಡಲು ಕಾರಣವಾದ ವಿಷಯಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನಡುವೆ ತೀವ್ರ ಮಾತಿನ ಜಟಾಪಟಿ ನಡೆದಿದೆ.

ಲಿಂಗನಮಕ್ಕಿಯಿಂದ ನೀರು ತರಲು ಮಾರ್ಗ ಪರಿಶೀಲನೆ; ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ
ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಕೊರತೆ ನೀಗಿಸಲು ಲಿಂಗನಮಕ್ಕಿ ಜಲಾಶಯದಿಂದ ನೀರು ತರಲು ಮಾರ್ಗ ಪರಿಶೀಲಿಸಲಾಗುತ್ತಿದೆ ಎಂದು ...

