Parameshwar

ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ಪೊಲೀಸರ ರಕ್ಷಣೆ: ರಾಜ್ಯ ಸರ್ಕಾರ
ರಾಜ್ಯ

ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ಪೊಲೀಸರ ರಕ್ಷಣೆ: ರಾಜ್ಯ ಸರ್ಕಾರ

ಇತ್ತೀಚೆಗೆ ಧಾರವಾಡ ಜಿಲ್ಲೆಯಲ್ಲಿ ನಡೆದಿದ್ದ ಆರು ತಿಂಗಳ ಗರ್ಭಿಣಿಯ ಮರ್ಯಾದೆಗೇಡು ಹತ್ಯೆ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು. ಮದುವೆ ಮುನ್ನ ತಮ್ಮ ಕುಟುಂಬದವರಿಂದಲೇ ಅನ್ಯಜಾತಿಯುವತಿ ಅಥವಾ ಯುವಕ ಎದುರಿಸುತ್ತಾರೆ.

ದೆಹಲಿಯಲ್ಲಿ ಖರ್ಗೆ-ಡಿಕೆಶಿ ಭೇಟಿ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಜ್ಯ

ದೆಹಲಿಯಲ್ಲಿ ಖರ್ಗೆ-ಡಿಕೆಶಿ ಭೇಟಿ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಅಸ್ಸಾಂ ಚುನಾವಣೆಯ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ ಮತ್ತು ಅದಕ್ಕೆ ಸಂಬಂಧಿಸಿದ ಚರ್ಚೆಗಾಗಿ ಅಲ್ಲಿಗೆ ಹೋಗಿದ್ದಾರೆ, ಇದನ್ನು ಹೊರತುಪಡಿಸಿ ಬೇರೆ ಯಾವುದೇ ವಿಷಯದ ಬಗ್ಗೆ ನನಗೆ ತಿಳಿದಿಲ್ಲ ಎಂದರು.

ಸಿಎಂ ಸಿದ್ದರಾಮಯ್ಯ ಪರವಾಗಿ ದಲಿತರ ರ್‍ಯಾಲಿ ಯೋಜನೆ: ಅನುಮೋದನೆ ನೀಡಲು ಗೃಹ ಸಚಿವ ಪರಮೇಶ್ವರ್ ಹಿಂದೇಟು!
ರಾಜ್ಯ

ಸಿಎಂ ಸಿದ್ದರಾಮಯ್ಯ ಪರವಾಗಿ ದಲಿತರ ರ್‍ಯಾಲಿ ಯೋಜನೆ: ಅನುಮೋದನೆ ನೀಡಲು ಗೃಹ ಸಚಿವ ಪರಮೇಶ್ವರ್ ಹಿಂದೇಟು!

ಹಳೆಯ ಮೈಸೂರು ಪ್ರದೇಶದಲ್ಲಿ ನಡೆಯಲಿರುವ ರ್‍ಯಾಲಿಗೆ ಅನುಮತಿ ನೀಡುವಂತೆ ಕರ್ನಾಟಕದ ಪ್ರಮುಖ ದಲಿತ ಮುಖವಾಗಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಮೇಲೆ ಹಲವಾರು ದಲಿತ ನಾಯಕರು ಒತ್ತಡ ಹೇರುತ್ತಿದ್ದಾರೆ.

ಮರ್ಯಾದಾ ಹತ್ಯೆಗೆ ಪ್ರತ್ಯೇಕ ಕಾನೂನಿನ ಅಗತ್ಯವಿಲ್ಲ: ಡಾ. ಜಿ. ಪರಮೇಶ್ವರ್
ರಾಜ್ಯ

ಮರ್ಯಾದಾ ಹತ್ಯೆಗೆ ಪ್ರತ್ಯೇಕ ಕಾನೂನಿನ ಅಗತ್ಯವಿಲ್ಲ: ಡಾ. ಜಿ. ಪರಮೇಶ್ವರ್

ಕುಟುಂಬಸ್ಥರು ನಡೆದ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸೂಕ್ತ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುತ್ತೇನೆ.

New Year 2026: ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು; ಭದ್ರತೆಗೆ 20 ಸಾವಿರ ಪೊಲೀಸರ ನಿಯೋಜನೆ
ರಾಜ್ಯ

New Year 2026: ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು; ಭದ್ರತೆಗೆ 20 ಸಾವಿರ ಪೊಲೀಸರ ನಿಯೋಜನೆ

ಸಂಭ್ರಮಾಚರಣೆ ನಡೆಯುವ ಪ್ರಮುಖ ಸ್ಥಳಗಳಲ್ಲಿ 250 ಕಡೆ ತಾತ್ಕಾಲಿಕವಾಗಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸುರಕ್ಷಿತ ತಾಣಗಳ ನಿರ್ಮಾಣದ ಜತೆಗೆ ಆಂಬುಲೆನ್ಸ್‌ಗಳನ್ನು ನಿಯೋಜಿಸಲಾಗುತ್ತಿದೆ.

CM ಕುರ್ಚಿಗಾಗಿ 'ಕೈ' ಪಾಳಯದಲ್ಲಿ ಲಾಬಿ: ಪರಮೇಶ್ವರ್'ಗೆ DCM ಹುದ್ದೆ ಸಿಗುವ ಸಾಧ್ಯತೆ..!
ರಾಜಕೀಯ

CM ಕುರ್ಚಿಗಾಗಿ 'ಕೈ' ಪಾಳಯದಲ್ಲಿ ಲಾಬಿ: ಪರಮೇಶ್ವರ್'ಗೆ DCM ಹುದ್ದೆ ಸಿಗುವ ಸಾಧ್ಯತೆ..!

ಸಿದ್ದರಾಮಯ್ಯ ಬಣದ ಬೆಂಬಲ ಹೊಂದಿರುವ ಪರಮೇಶ್ವರ್ ಅವರು, ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಮುಂದಾಗಿದ್ದು, ಡಿಸೆಂಬರ್ 26ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಗೂ ಮುನ್ನ ಅವರು ದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ.

ಸಿಎಂ ಪಟ್ಟಕ್ಕೆ ಪರಮೇಶ್ವರ್ ಹೆಸರು?: ಹೊಸ ದಾಳ ಉರುಳಿಸಲು ಸಿದ್ದರಾಮಯ್ಯ ಬಣ ಸಜ್ಜು..!
ರಾಜಕೀಯ

ಸಿಎಂ ಪಟ್ಟಕ್ಕೆ ಪರಮೇಶ್ವರ್ ಹೆಸರು?: ಹೊಸ ದಾಳ ಉರುಳಿಸಲು ಸಿದ್ದರಾಮಯ್ಯ ಬಣ ಸಜ್ಜು..!

ವಿಧಾನಸಭೆಯಲ್ಲಿ "ಎರಡೂವರೆ ವರ್ಷದ ಅಧಿಕಾರ ಹಂಚಿಕೆ ತೀರ್ಮಾನವೇ ಆಗಿಲ್ಲ" ಎಂದು ಸಿಎಂ ಸ್ಪಷ್ಟಪಡಿಸಿದ್ದು, ಹೈಕಮಾಂಡ್ ಬೆಂಬಲದೊಂದಿಗೆ ಮುಂದುವರಿಯುವ ವಿಶ್ವಾಸದಲ್ಲಿದ್ದಾರೆ.

ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿ ಆಗಲಿ: ಮಠಾಧೀಶರ ಒತ್ತಾಯ
ರಾಜ್ಯ

ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿ ಆಗಲಿ: ಮಠಾಧೀಶರ ಒತ್ತಾಯ

ಪರಮೇಶ್ವರ್ ಅವರು ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ, ಎರಡು ಬಾರಿಯೂ ಪಕ್ಷವನ್ನು ಮುನ್ನೆಡೆಸಿ, ಒಮ್ಮೆ ಪೂರ್ಣ ಬಹುಮತದೊಂದಿಗೆ, ಮತ್ತೊಮ್ಮೆ ಜೆಡಿಎಸ್ ಪಕ್ಷದ ಸಹಕಾರದೊಂದಿಗೆ ಅಧಿಕಾರ ಹಿಡಿಯಲು ಕಾರಣಕರ್ತರಾಗಿದ್ದಾರೆ.

CM ಕುರ್ಚಿ ಗುದ್ದಾಟ: ಪರಮೇಶ್ವರ್ ಮುಖ್ಯಮಂತ್ರಿ ಆಗಲಿ; ತನ್ನ 'ಗೆಲುವಿನ ಗುಟ್ಟು' ರಟ್ಟು ಮಾಡಿದ ಸೋಮಣ್ಣ! Video
ರಾಜಕೀಯ

CM ಕುರ್ಚಿ ಗುದ್ದಾಟ: ಪರಮೇಶ್ವರ್ ಮುಖ್ಯಮಂತ್ರಿ ಆಗಲಿ; ತನ್ನ 'ಗೆಲುವಿನ ಗುಟ್ಟು' ರಟ್ಟು ಮಾಡಿದ ಸೋಮಣ್ಣ! Video

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ನಾಯಕರಂತೆ ಕಾಂಗ್ರೆಸ್ ನ ನಾಯಕರು ಸಹಕಾರ ನೀಡಿದ್ದಾರೆ ಎಂದು ಸ್ಪೋಟಕ ಮಾಹಿತಿ ಹಂಚಿಕೊಳ್ಳುವ ಮೂಲಕ ತನ್ನ ಗೆಲುವಿನ ಗುಟ್ಟನ್ನು ರಟ್ಟು ಮಾಡಿದ ಸೋಮಣ್ಣ.