Parameshwar

ನಾನು ಯಾರಿಂದಲೂ ಲಂಚ ಪಡೆದಿಲ್ಲ, ಭ್ರಷ್ಟ ಕೃತ್ಯಗಳಲ್ಲಿ ಭಾಗಿಯಾಗುವ ಪೊಲೀಸರು ಸೇವೆಯಿಂದಲೇ ವಜಾ: ಗೃಹ ಸಚಿವ ಪರಮೇಶ್ವರ್
ನಾನು ಗೃಹಸಚಿವನಾದ ಮೇಲೆ ಯಾರಿಂದಲೂ ಹಣ ಪಡೆದಿಲ್ಲ ಹಣ ಪಡೆದು ಯಾವುದೇ ಪೋಲಿಸರಿಗೆ ಪೋಸ್ಟಿಂಗ್ ಮಾಡಿಲ್ಲ. ಲಂಚ ಪಡೆದಿದ್ದು ಸಾಬೀತು ಪಡಿಸಿದರೆ ಗೃಹ ಸಚಿವ ಸ್ಥಾನದಲ್ಲಿರಲ್ಲ.

RSS, BSY ವಿರುದ್ಧ ಸುರೇಶ್ ಗೌಡ ಆರೋಪ: ತನಿಖೆಗೆ ರಾಜ್ಯ ಸರ್ಕಾರ ಆದೇಶ
ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಅಧ್ಯಕ್ಷ ಎಚ್. ಜಿ. ರಮೇಶ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದು, ಸುರೇಶ್ ಗೌಡ ಅವರು ಮಾಡಿರುವ ಆರೋಪ ಕುರಿತು ಪ್ರಸ್ತಾಪಿಸಿದ್ದಾರೆ.

ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಫೋಟಕ ಸಂದೇಶ; ಡಾ. ಜಿ. ಪರಮೇಶ್ವರ್ ಹೇಳಿದ್ದೇನು?
ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ನಿರ್ಧರಿಸಿದರೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇನೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗುರುವಾರ ಹೇಳಿದ್ದಾರೆ.

ಬೆಂಗಳೂರು ದರೋಡೆ ಪ್ರಕರಣ: ಆರೋಪಿಗಳ ಸುಳಿವು ಸಿಕ್ಕಿದೆ ಎಂದ ಗೃಹ ಸಚಿವ ಪರಮೇಶ್ವರ್
ಎಟಿಎಂಗಳಲ್ಲಿ ಹಣ ಠೇವಣಿ ಇಡುವ ಬಗ್ಗೆ ಆರೋಪಿಗಳಿಗೆ ಮಾಹಿತಿ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ವ್ಯಕ್ತಿಯನ್ನು ಗುರುತಿಸಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.

ನಾಯಕತ್ವ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್: ಪರಮೇಶ್ವರ್'ಗೆ ಡಿ.ಕೆ ಸುರೇಶ್ ತಿರುಗೇಟು
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಇದು ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ನಾಯಕರಿಗೆ ಬಿಟ್ಟ ವಿಚಾರ. ಹೀಗಾಗಿ ಅವರು ಯಾವ ತೀರ್ಮಾನ ಮಾಡಲಿದೆ ಎಂದು ಕಾದು ನೋಡೋಣ.

ಸಂಪುಟ ಬದಲಾವಣೆಯಾದರೆ ಸಿಎಂ ಬದಲಿಲ್ಲ ಎಂದರ್ಥ: ಕುತೂಹಲ ಕೆರಳಿಸಿದ ಸಚಿವ ಪರಮೇಶ್ವರ್ ಹೇಳಿಕೆ
ಸಂಪುಟ ಪುನಾರಚನೆಗೆ ಹೈಕಮಾಂಡ್ ತಾತ್ವಿಕ ಒಪ್ಪಿಗೆ ನೀಡಿದೆ ಎಂಬುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಹಾಗಾದರೆ ಸಿಎಂ ಬದಲಾವಣೆ ಆಗಲ್ಲ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ 'ರಾಜಾತಿಥ್ಯ': ಇಬ್ಬರು ಅಧಿಕಾರಿಗಳು ಅಮಾನತು; ಮುಖ್ಯ ಅಧೀಕ್ಷಕ ಎತ್ತಂಗಡಿ; ತನಿಖೆಗೆ ಸಮಿತಿ ರಚನೆ; Video
ಪರಪ್ಪನ ಅಗ್ರಹಾರ ಕೈದಿಗಳಿಗೆ ನಿಯಮ ಮೀರಿ ವಿಶೇಷ ಸವಲತ್ತು ನೀಡಿರುವ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಗೃಹ ಸಚಿವ ಪರಮೇಶ್ವರ್ ಅವರು ಇಂದು ಮಹತ್ವದ ಸಭೆ ನಡೆಸಿದ್ದಾರೆ.

ಜೈಲಿನಲ್ಲಿ ಕೈದಿಗಳು ಪಾರ್ಟಿ, ಡ್ಯಾನ್ಸ್: ರಾಜಾತಿಥ್ಯ ಪತ್ತೆಗೆ ಸಮಿತಿ ರಚಿಸಲು ರಾಜ್ಯ ಸರ್ಕಾರ ಮುಂದು; ಇಂದು ಮಹತ್ವದ ಸಭೆ
ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ.

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ: ಅಧಿಕಾರಿಗಳ ವಿರುದ್ಧ ಗೃಹ ಸಚಿವ ಪರಮೆಶ್ವರ್ ಗರಂ
ಇಂತಹದ್ದನ್ನೆಲ್ಲ ಸಹಿಸಿಕೊಳ್ಳಲು ಆಗಲ್ಲ. ಅಮಾನತು ಮಾಡಿ ಕ್ರಮ ಕೈಗೊಳ್ಳಲಿದ್ದು, ಘಟನೆ ಸಂಬಂಧ ಎಡಿಜಿಪಿ ದಯಾನಂದ್ ಜೊತೆ ಮಾತನಾಡಿದ್ದೇನೆ, ಪ್ರಕರಣವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದು, ಪೊಲೀಸ್ ಅಧಿಕಾರಿಗಳ ಸಭೆ ಕರೆಯುತ್ತೇನೆ.

