Parameshwar

ಕೊಟ್ಟ ಅನುದಾನಕ್ಕೆ ಶಾಸಕರು ಎಂದಿಗೂ ತೃಪ್ತರಾಗುವುದಿಲ್ಲ: ಗೃಹ ಸಚಿವ ಜಿ ಪರಮೇಶ್ವರ್
ಸಚಿವರ ವಿರುದ್ಧ ಶಾಸಕರ ಅಸಮಾಧಾನ ಎಲ್ಲಾ ಸರ್ಕಾರಗಳಲ್ಲೂ ಸಾಮಾನ್ಯ. ಶಾಸಕರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದು ಕಷ್ಟಸಾಧ್ಯ.

ಶಾಸಕರಷ್ಟೇ ಅಲ್ಲ ಪ್ರಭಾವಿ ಸಚಿವರಿಂದಲೂ 'ದುಡ್ಡಿಲ್ಲ' ಮಾತು; ರಾಜ್ಯದ ಆರ್ಥಿಕ ದಿವಾಳಿತನಕ್ಕೆ ಹಿಡಿದ ಕನ್ನಡಿ- ಪ್ರಲ್ಹಾದ್ ಜೋಶಿ!
ಎರಡನೇ ಬಾರಿ ಸಿಎಂ ಆಗಿ ಅಧಿಕಾರಕ್ಕೆ ಬರುತ್ತಲೇ ರಾಜ್ಯದ ಆರ್ಥಿಕತೆಯನ್ನು ಮಣ್ಣುಪಾಲು ಮಾಡಿದ್ದಾರೆ ಎಂದು ಜೋಶಿ ಕಿಡಿ ಕಾರಿದ್ದಾರೆ.

ಶೀಘ್ರದಲ್ಲೇ 8 ಸಾವಿರ ಕಾನ್‌ಸ್ಟೆಬಲ್, 500 ಎಸ್‌ಐಗಳ ನೇಮಕ: ಗೃಹ ಸಚಿವ ಡಾ. ಜಿ.ಪರಮೇಶ್ವರ್
ಈ ಹಿಂದಿನ ಸರ್ಕಾರ ಅವಧಿಯಲ್ಲಿ ಯಾವುದೇ ನೇಮಕಾತಿಗಳೂ ನಡೆದಿಲ್ಲ. ನಮ್ಮ ಸರ್ಕಾರ ಎಲ್ಲವನ್ನೂ ಸರಿಪಡಿಸಿದ್ದು, ಶೀಘ್ರದಲ್ಲೇ 8 ಸಾವಿರ ಕಾನ್‌ಸ್ಟೆಬಲ್‌ಗಳು, 500 ಸಬ್-ಇನ್ಸ್‌ಪೆಕ್ಟರ್‌ಗಳನ್ನು ನೇಮಕ ಮಾಡಲಾಗುತ್ತದೆ.

CM-DCM ಯಾಕೆ ದೆಹಲಿಗೆ ಹೋಗಿದ್ದಾರೊ ಗೊತ್ತಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ್
ಸಿಎಂ ಹಾಗೂ ಡಿಸಿಎಂ ದೆಹಲಿಗೆ ಭೇಟಿ ನೀಡಿದ್ದು, ಈ ಭೇಟಿ ಉದ್ದೇಶ ನನಗೆ ತಿಳಿದಿಲ್ಲ. ಬೆಂಗಳೂರು ಕಾಲ್ತುಳಿತ ಘಟನೆ ಬಗ್ಗೆ ಹೈಕಮಾಂಡ್'ಗೆ ಮಾಹಿತಿ ನೀಡಲು ಹೋಗಿರಬಹುದು.

ಖಾತೆ ಬದಲಾವಣೆಗೆ ಪಟ್ಟು ವಿಚಾರ ಸತ್ಯಕ್ಕೆ ದೂರವಾದದ್ದು: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ನನ್ನ ಪತ್ನಿಯ ಬಳಿಯೂ ನಾನು ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ನಾನೇ ನನಗೆ ಖಾತೆ ಬದಲಾಯಿಸಿ ಎಂದು ಸಿಎಂ ಅವರ ಬಳಿ ಹೇಳಿದ್ದೇನೆಂದು ಯಾರು ಹೇಳಿದ್ರು?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ, ನಾವೂ ಯಾರನ್ನೂ ಗುರಿ ಮಾಡಿಲ್ಲ: ಗೃಹ ಸಚಿವ ಡಾ. ಜಿ ಪರಮೇಶ್ವರ್
ನೀವು ಸಾರ್ವಜನಿಕವಾಗಿ ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವುದಾದರೆ ಭಯ ಏಕೆ? ಯಾರು ಕಾನೂನು ಬಿಟ್ಟು ಕೆಲಸ ಮಾಡುತ್ತಾರೆ ಅಂತವರಿಗೆ ಭಯ ಆಗಬೇಕು.

ಅಡ್ಡಾದಿಡ್ಡಿ ವಾಹನ ನಿಲ್ಲಿಸುವವರೇ ಎಚ್ಚರ: ನಗರದಲ್ಲಿ ಮತ್ತೆ ಟೋಯಿಂಗ್ ಶುರು; ಸರ್ಕಾರ ಅಧಿಕೃತ ಘೋಷಣೆ
ರಸ್ತೆಬದಿಯಲ್ಲಿ ನಿಲ್ಲಿಸಲಾದ ವಾಹನಗಳು, ವಿಶೇಷವಾಗಿ ದ್ವಿಚಕ್ರ ವಾಹನಗಳು ಸಂಚಾರ ಸುಗಮ ಸಂಚಾರಕ್ಕೆ ಅಡ್ಡಿಯಾಗುವುದರಿಂದ ನಗರದಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತಿದೆ.

ಸಚಿವ ಪರಮೇಶ್ವರ್‌ಗೆ 2ನೇ ದಿನವೂ ED ಸಂಕಷ್ಟ: ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ, ತೀವ್ರ ಶೋಧ
ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜು, ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಸಿದ್ಧಾರ್ಥ ಕಾಲೇಜಿನಲ್ಲಿ ಶೋಧ ಕಾರ್ಯ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ನಾಯಕರೇ ಟಾರ್ಗೆಟ್ ಯಾಕೆ? BJP ನಾಯಕರೆಲ್ಲಾ ಪ್ರಾಮಾಣಿಕರೇ?: ED ಗೆ ಸಿದ್ದರಾಮಯ್ಯ ಪ್ರಶ್ನೆ
ಕಾಂಗ್ರೆಸ್ ನಾಯಕರನ್ನು ಮಾತ್ರ ಜಾರಿ ನಿರ್ದೇಶನಾಲಯವೇಕೆ ಗುರಿಯಾಗಿಸಿಕೊಂಡಿದೆ? ಎಲ್ಲಾ ಬಿಜೆಪಿ ನಾಯಕರು ಪ್ರಾಮಾಣಿಕರೇ ಎಂದು ಪ್ರಶ್ನಿಸಿದರು.

