Parameshwar

ED ದಾಳಿ: ಪರಮೇಶ್ವರ್ ಬೆನ್ನಿಗೆ ನಿಂತ 'ಕೈ' ಪಡೆ, ರಾಜಕೀಯ ಪ್ರೇರಿತ ಕ್ರಮ ಎಂದು ಆರೋಪ
ಜಿ.ಪರಮೇಶ್ವರ್ ಅವರ ಸಂಸ್ಥೆಗಳ ಮೇಲೆ ಇಡಿ ದಾಳಿ ಬಗ್ಗೆ ನಾನು ಮಾಹಿತಿ ಪಡೆದು ಮಾತನಾಡುತ್ತೇನೆ. ಪರಮೇಶ್ವರ್ ಅವರು ಅತ್ಯಂತ ಸರಳ ವ್ಯಕ್ತಿ. ಅವರು ಯಾವುದೇ ತಪ್ಪು ಮಾಡಿರಲು ಸಾಧ್ಯವಿಲ್ಲ.

ತುಮಕೂರು-ಬೆಂಗಳೂರು ಮೆಟ್ರೋ ರೈಲು ಸಂಪರ್ಕದಿಂದ ಬೆಂಗಳೂರು ಮೇಲಿನ ಒತ್ತಡ ಕಡಿಮೆ ಸಾಧ್ಯತೆ: ಸಚಿವ ಪರಮೇಶ್ವರ್
ರಾಜ್ಯ ರಾಜಧಾನಿಯ ಮೇಲೆ ಹೆಚ್ಚುತ್ತಿರುವ ಒತ್ತಡವನ್ನು ಕಡಿಮೆ ಮಾಡಲು ಮತ್ತು ತುಮಕೂರಿನಲ್ಲಿ ಅಭಿವೃದ್ಧಿ ಚಟುವಟಿಕೆಗಳನ್ನು ಉತ್ತೇಜಿಸಲು ಬೆಂಗಳೂರು ಮತ್ತು ತುಮಕೂರಿನ ನಡುವೆ ಮೆಟ್ರೋ ರೈಲು ಸಂಪರ್ಕದ ಅಗತ್ಯವಿದೆ.

ಡಾ. ಜಿ.ಪರಮೇಶ್ವರ್ ನಾಲಾಯಕ್ ಗೃಹಮಂತ್ರಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬಾಂಬ್ ಕಟ್ಟಿಕೊಂಡು ಪಾಕಿಸ್ಥಾನಕ್ಕೆ ಹೋಗುವುದು ಬೇಡ. ಸಂಸಾರ ಸಮೇತ 2 ವರ್ಷ ಪಾಕಿಸ್ತಾನದಲ್ಲಿ ಇರಲಿ ಟಾಂಗ್ ನೀಡಿದರು.

2 ವಾರಗಳಲ್ಲಿ 'ಕೋಮು ವಿರೋಧಿ ಕಾರ್ಯಪಡೆ ರಚನೆ': ಗೃಹ ಸಚಿವ ಪರಮೇಶ್ವರ್
ಕಾರ್ಯಪಡೆಯಲ್ಲಿ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಅಥವಾ ಅದಕ್ಕಿಂತ ಹೆಚ್ಚಿನ ಶ್ರೇಣಿಯ ಅಧಿಕಾರಿ ನೇತೃತ್ವ ವಹಿಸಲಿದ್ದಾರೆ.

ಸುಹಾಸ್ ಶೆಟ್ಟಿ ಕೊಲೆ ಕೇಸ್: ಆರೋಪಿಗಳ ಪತ್ತೆಗೆ 4 ತಂಡ ರಚನೆ; ಶಾಂತಿ ಕಾಪಾಡುವಂತೆ ಗೃಹ ಸಚಿವ ಪರಮೇಶ್ವರ್ ಮನವಿ
ಮಂಗಳೂರಿನಲ್ಲಿ ಗುರುವಾರ ರಾತ್ರಿ 8.30 ಗಂಟೆಗೆ ಈ ಘಟನೆ ನಡೆದಿದೆ. ಸುಹಾಸ್ ಶೆಟ್ಟಿ ಎಂಬ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈಗಾಗಲೇ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ.

ಕಾಂಗ್ರೆಸ್ ರ‍್ಯಾಲಿ ವೇಳೆ ಭದ್ರತಾ ವೈಫಲ್ಯ: ವರದಿ ಕೋರಿದ ಸಚಿವ ಪರಮೇಶ್ವರ್
ಘಟನೆಯ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಬಿಜೆಪಿ ಮಹಿಳಾ ಸದಸ್ಯರು ಕಾಂಗ್ರೆಸ್ ಶಾಲು ಧರಿಸಿ ಸ್ಥಳಕ್ಕೆ ಬಂದಿದ್ದು, ಸಿಎಂ ಮಾತನಾಡುವಾಗ ಅವರು ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದಾರೆ.

ದೇಶಕ್ಕಾಗಿ ಕಾಂಗ್ರೆಸ್ ಮಾಡಿದಷ್ಟು ತ್ಯಾಗ ಬೇರೆ ಯಾರೂ ಮಾಡಿಲ್ಲ: ಗೃಹ ಸಚಿವ ಡಾ. ಜಿ ಪರಮೇಶ್ವರ್
ದೇಶ ಭದ್ರತೆಗಾಗಿ ಕಾಂಗ್ರೆಸ್ ಮಾಡಿದ ತ್ಯಾಗ ಅಪಾರ. ರಾಷ್ಟ್ರೀಯ ಭದ್ರತೆಗಾಗಿ ಕಾಂಗ್ರೆಸ್ ಮಾಡಿರುವಷ್ಟು ತ್ಯಾಗವನ್ನು ಬೇರೆ ಯಾರೂ ಮಾಡಿಲ್ಲ. ತ್ಯಾಗದ ಬಗ್ಗೆ ಇತರರು ನಮಗೆ ಪಾಠ ಕಲಿಸುವ ಅಗತ್ಯವಿಲ್ಲ.

Pahalgam terror attack: ಕೇಂದ್ರ ಗುಪ್ತಚರ ಸಂಸ್ಥೆಗಳ ವೈಫಲ್ಯವೇ ಕಾರಣ; ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್!
"ಈ ಘಟನೆಯಲ್ಲಿ ಗುಪ್ತಚರ ವೈಫಲ್ಯ ಕಂಡುಬಂದಿದೆ. ಈ ಹಿಂದೆ ಫುಲ್ವಾಮಾ ದಾಳಿಯಾಗಿತ್ತು ಮತ್ತು ಈಗ ಮತ್ತೊಂದು ಭಯೋತ್ಪಾದಕ ದಾಳಿ ನಡೆದಿದೆ.

ಗನ್-ಬಂದೂಕು ಹಿಡಿಯುವ ಸಂಸ್ಕೃತಿ ನನ್ನದಲ್ಲ: ಸಚಿವ ಪರಮೇಶ್ವರ್'ಗೆ HDK ತಿರುಗೇಟು
ಜನರು ಒಂದು ಒಂದು ಬಾರಿ ಅವಕಾಶ ಕೊಡಲಿ. ಲೂಟಿ ಆಗಿರುವ ದುಡ್ಡನ್ನು ಬಡ್ಡಿ ಸಮೇತ ವಸೂಲಿ ಮಾಡಿ ಸರ್ಕಾರದ ಖಜಾನೆ ತುಂಬಿಸುತ್ತೇನೆ. ಇದಕ್ಕೆ ಸ್ವತಂತ್ರ ಸರ್ಕಾರ ಬೇಕು.

