Parameshwara

ಪ್ರಧಾನಿ ಮೋದಿ ಅಪೂರ್ಣ ಎಕ್ಸ್‌ಪ್ರೆಸ್ ವೇಯನ್ನು ಉದ್ಘಾಟಿಸಿದ್ದು, ಇದೇ ಅಪಘಾತಗಳಿಗೆ ಕಾರಣ: ಸಚಿವ ಪರಮೇಶ್ವರ್
ರಾಜ್ಯ

ಪ್ರಧಾನಿ ಮೋದಿ ಅಪೂರ್ಣ ಎಕ್ಸ್‌ಪ್ರೆಸ್ ವೇಯನ್ನು ಉದ್ಘಾಟಿಸಿದ್ದು, ಇದೇ ಅಪಘಾತಗಳಿಗೆ ಕಾರಣ: ಸಚಿವ ಪರಮೇಶ್ವರ್

ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಸುಗಮ ಸಂಚಾರಕ್ಕೆ ಸುರಕ್ಷಿತ ಕ್ರಮ ಕೈಗೊಳ್ಳದೇ ವಿಧಾನಸಭೆ ಚುನಾವಣೆ ವೇಳೆ ರಾಜಕೀಯ ಲಾಭಕ್ಕಾಗಿ ತರಾತುರಿಯಲ್ಲಿ ಉದ್ಘಾಟಿಸಲಾಗಿದೆ’ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಶನಿವಾರ ಆರೋಪಿಸಿದರು.

ಔರಾದ್ಕರ್ ಸಮಿತಿ ವರದಿ ಯಥಾವತ್ ಜಾರಿ ಸಾಧ್ಯವಿಲ್ಲ: ಸಚಿವ ಡಾ. ಜಿ ಪರಮೇಶ್ವರ್
ರಾಜ್ಯ

ಔರಾದ್ಕರ್ ಸಮಿತಿ ವರದಿ ಯಥಾವತ್ ಜಾರಿ ಸಾಧ್ಯವಿಲ್ಲ: ಸಚಿವ ಡಾ. ಜಿ ಪರಮೇಶ್ವರ್

ರಾಘವೇಂದ್ರ ಔರಾದ್ಕರ್ ಸಮಿತಿಯ ವರದಿಯ ಶಿಫಾರಸುಗಳನ್ನು ಯಥಾವತ್ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶನಿವಾರ ಹೇಳಿದರು.

ಅಗತ್ಯ ವಸ್ತುಗಳ ಬೆಲೆ ಏಕಾಏಕಿ ಹೆಚ್ಚಲು ಕಾಳಧನ ಕಾರಣ; ತನಿಖೆ ಭರವಸೆ ನೀಡಿದ ಪರಮೇಶ್ವರ್
ರಾಜ್ಯ

ಅಗತ್ಯ ವಸ್ತುಗಳ ಬೆಲೆ ಏಕಾಏಕಿ ಹೆಚ್ಚಲು ಕಾಳಧನ ಕಾರಣ; ತನಿಖೆ ಭರವಸೆ ನೀಡಿದ ಪರಮೇಶ್ವರ್

ದಿನ ಬಳಕೆಯ ಕೆಲವು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದಾರೆ. ಸೊಪ್ಪು ತರಕಾರಿಗಳ ಬೆಲೆ ಗಗನಕ್ಕೇರಿರುವ ಬೆನ್ನಲ್ಲೇ ಧವಸ ಧಾನ್ಯಗಳ ಬೆಲೆ ಸಾಮಾನ್ಯ ಜನರ ಕೈಗೆ ನಿಲುದಂತಾಗಿದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದ ಮೂಲಕ ಫೇಕ್ ನ್ಯೂಸ್ ಪತ್ತೆ: ಗೃಹ ಸಚಿವ
ರಾಜ್ಯ

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದ ಮೂಲಕ ಫೇಕ್ ನ್ಯೂಸ್ ಪತ್ತೆ: ಗೃಹ ಸಚಿವ

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ತಂತ್ರಜ್ಞಾನದ ಬಳಕೆ ಮೂಲಕ ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದರು.

ಪಿಎಸ್‌ಐ ನೇಮಕಾತಿ ಹಗರಣ ಕುರಿತು ಮತ್ತಷ್ಟು ತನಿಖೆ: ಗೃಹ ಸಚಿವ ಡಾ ಜಿ ಪರಮೇಶ್ವರ
ರಾಜ್ಯ

ಪಿಎಸ್‌ಐ ನೇಮಕಾತಿ ಹಗರಣ ಕುರಿತು ಮತ್ತಷ್ಟು ತನಿಖೆ: ಗೃಹ ಸಚಿವ ಡಾ ಜಿ ಪರಮೇಶ್ವರ

ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಕುರಿತು ಸರ್ಕಾರ ಮತ್ತಷ್ಟು ತನಿಖೆ ನಡೆಸಲಿದೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಭಾನುವಾರ ಹೇಳಿದರು.

3 ತಿಂಗಳಲ್ಲಿ ಸಂಚಾರಿ ಸಮಸ್ಯೆ ಮುಕ್ತ ನಗರ ಗುರಿ, ಡ್ರೋಣ್ ಬಳಕೆಗೆ ಸರ್ಕಾರ ಮುಂದು!
ರಾಜ್ಯ

3 ತಿಂಗಳಲ್ಲಿ ಸಂಚಾರಿ ಸಮಸ್ಯೆ ಮುಕ್ತ ನಗರ ಗುರಿ, ಡ್ರೋಣ್ ಬಳಕೆಗೆ ಸರ್ಕಾರ ಮುಂದು!

ಸಂಚಾರ ವಿಭಾಗದ ಪೊಲೀಸರಿಗೆ 3 ತಿಂಗಳ ಅವಧಿಯಲ್ಲಿ ಬೆಂಗಳೂರು ನಗರವನ್ನು ಸಂಚಾರ ಸಮಸ್ಯೆ ಮುಕ್ತವಾಗಿರುವ ಗುರಿಯನ್ನು ನೀಡಲಾಗಿದ್ದು, ಇನ್ನು ಮುಂದೆ ರಸ್ತೆಗಳಲ್ಲಿ ಡ್ರೋಣ್ ಕ್ಯಾಮೆರಾಗಳನ್ನು ಬಳಸಿ ಸಂಚಾರ ದಟ್ಟಣೆ ತಗ್ಗಿಸಲು ಸರ್ಕಾರ ಮುಂದಾಗಿದೆ.

ಪೊಲೀಸರು ವಿಭೂತಿ, ಕುಂಕುಮ ಹಚ್ಚಿಕೊಳ್ಳಬಾರದು ಎಂದು ಹೇಳಿಲ್ಲ: ಗೃಹ ಸಚಿವ ಪರಮೇಶ್ವರ್
ರಾಜ್ಯ

ಪೊಲೀಸರು ವಿಭೂತಿ, ಕುಂಕುಮ ಹಚ್ಚಿಕೊಳ್ಳಬಾರದು ಎಂದು ಹೇಳಿಲ್ಲ: ಗೃಹ ಸಚಿವ ಪರಮೇಶ್ವರ್

ಪೊಲೀಸರು ಹಣೆಗೆ ವಿಭೂತಿ, ಕುಂಕುಮ ಹಚ್ಚಿಕೊಳ್ಳಬಾರದು ಎಂದು ಯಾವುದೇ ಸೂಚನೆಗಳನ್ನು ನೀಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಣೆ ನೀಡಿದ್ದು, ತಪ್ಪು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

5 ಗ್ಯಾರಂಟಿಗಳ ಜಾರಿಗೆ ಶೀಘ್ರದಲ್ಲೇ ಸಮಿತಿ ರಚನೆ: ಗೃಹ ಸಚಿವ ಪರಮೇಶ್ವರ್
ರಾಜ್ಯ

5 ಗ್ಯಾರಂಟಿಗಳ ಜಾರಿಗೆ ಶೀಘ್ರದಲ್ಲೇ ಸಮಿತಿ ರಚನೆ: ಗೃಹ ಸಚಿವ ಪರಮೇಶ್ವರ್

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಎಲ್ಲ ಐದು ಭರವಸೆಗಳನ್ನು ಜಾರಿಗೊಳಿಸಲು ಸಮಿತಿ ರಚಿಸಲಾಗುವುದು ಎಂದು ಗೃಹ ಸಚಿವ ಹಾಗೂ ಕಾಂಗ್ರೆಸ್ ಪ್ರಣಾಳಿಕೆ ಕರಡು ರಚನಾ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಸೋಮವಾರ ಹೇಳಿದರು.

INTERVIEW: ಸಿಎಂ ಆಗುವ ಬಯಕೆ ಇದೆ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಡಾ ಜಿ ಪರಮೇಶ್ವರ್
ರಾಜ್ಯ

INTERVIEW: ಸಿಎಂ ಆಗುವ ಬಯಕೆ ಇದೆ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಡಾ ಜಿ ಪರಮೇಶ್ವರ್

2013ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಇದ್ದ ರಾಜಕೀಯ ಪರಿಸ್ಥಿತಿಯೇ ಇಂದೂ ಇದೆ. ಒಗ್ಗಟ್ಟಿನಿಂದ ಕೆಲಸ ಮಾಡಿದರೆ, ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇ ಆದರೆ, ಪಕ್ಶವು 130 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ರಾಜ್ಯ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಹೇಳಿದ್ದಾರೆ.