Parameshwara

ಕುತೂಹಲ ಕೆರಳಿಸಿದ ಹೆಚ್.ಸಿ.ಮಹದೇವಪ್ಪ-ಡಾ.ಜಿ.ಪರಮೇಶ್ವರ್ ಭೇಟಿ!
ರಾಜಕೀಯ

ಕುತೂಹಲ ಕೆರಳಿಸಿದ ಹೆಚ್.ಸಿ.ಮಹದೇವಪ್ಪ-ಡಾ.ಜಿ.ಪರಮೇಶ್ವರ್ ಭೇಟಿ!

ಕಾಂಗ್ರೆಸ್ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಅವರು ಮಾಜಿ ಸಚಿವ ಹಾಗೂ ದಲಿತ ನಾಯಕ ಎಚ್ ಸಿ ಮಹಾದೇವಪ್ಪರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಸಿಎಂ ಆಗುವ ಬಯಕೆಯನ್ನು ರಾಹುಲ್ ಗಾಂಧಿ ಮುಂದಿಟ್ಟಿದ್ದೇನೆ: ಪರಮೇಶ್ವರ
ರಾಜಕೀಯ

ಸಿಎಂ ಆಗುವ ಬಯಕೆಯನ್ನು ರಾಹುಲ್ ಗಾಂಧಿ ಮುಂದಿಟ್ಟಿದ್ದೇನೆ: ಪರಮೇಶ್ವರ

ಬಿಟ್‌ಕಾಯಿನ್ ಹಗರಣ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ನಡುವಲ್ಲೇ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ದಲಿತ ಸಿಎಂ ವಿಚಾರವನ್ನು ಮುನ್ನೆಲೆಗೆ ತಂದಿದ್ದು...

ಬಿಜೆಪಿ, ಜೆಡಿಎಸ್'ನ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ಧರಿದ್ದಾರೆ: ಪರಮೇಶ್ವರ್
ರಾಜಕೀಯ

ಬಿಜೆಪಿ, ಜೆಡಿಎಸ್'ನ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ಧರಿದ್ದಾರೆ: ಪರಮೇಶ್ವರ್

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದ್ದೇ ಆದರೆ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಹಲವು ನಾಯಕರು ಕಾಂಗ್ರೆಸ್'ಗೆ ಸೇರ್ಪಡೆಗೊಳ್ಳಲು ಸಿದ್ಧರಿದ್ದಾರೆಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭಾನುವಾರ ಹೇಳಿದ್ದಾರೆ.

ಬಿಜೆಪಿ ನಾಯಕರು ಮಾತ್ರವಲ್ಲ, ಸಂಪುಟ ವಿಸ್ತರಣೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ ಕಾಂಗ್ರೆಸ್ಸಿಗರು !
ರಾಜಕೀಯ

ಬಿಜೆಪಿ ನಾಯಕರು ಮಾತ್ರವಲ್ಲ, ಸಂಪುಟ ವಿಸ್ತರಣೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ ಕಾಂಗ್ರೆಸ್ಸಿಗರು !

ಸಂಪುಟ ವಿಸ್ತರಣೆ ಯಾವಾಗ ನಡೆಯುತ್ತದೆ ಎಂದು ಕೇವಲ ಬಿಜೆಪಿ ನಾಯಕರು ಮಾತ್ರ ಉಸಿರು ಬಿಗಿ ಹಿಡಿದು ಕಾಯುತ್ತಿಲ್ಲ, ಕಾಂಗ್ರೆಸ್ ನಾಯಕರ ಕಣ್ಣು ಕೂಡ ವಿಸ್ತರಣೆ ಮೇಲಿದೆ. 

ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಯ ಅಗತ್ಯವಿಲ್ಲ: ಜಿ.ಪರಮೇಶ್ವರ್ 
ರಾಜಕೀಯ

ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಯ ಅಗತ್ಯವಿಲ್ಲ: ಜಿ.ಪರಮೇಶ್ವರ್ 

ಕೆಪಿಸಿಸಿಗೆ ನಾಲ್ಕು ಮಂದಿ ಕಾರ್ಯಾಧ್ಯಕ್ಷ ನೇಮಕಕ್ಕೆ ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. 

ಕೆಪಿಸಿಸಿ ಅಧ್ಯಕ್ಷ, ಸಿಎಲ್'ಪಿ ನಾಯಕರ ನೇಮಕ ಕುರಿತು ಹೈಕಮಾಂಡ್ ಬಳಿ ಶೀಘ್ರದಲ್ಲೇ ಮನವಿ: ಪರಮೇಶ್ವರ್
ರಾಜಕೀಯ

ಕೆಪಿಸಿಸಿ ಅಧ್ಯಕ್ಷ, ಸಿಎಲ್'ಪಿ ನಾಯಕರ ನೇಮಕ ಕುರಿತು ಹೈಕಮಾಂಡ್ ಬಳಿ ಶೀಘ್ರದಲ್ಲೇ ಮನವಿ: ಪರಮೇಶ್ವರ್

ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನು ಶೀಘ್ರಗತಿಯಲ್ಲಿ ನೇಮಕ ಮಾಡುವಂತೆ ಶೀಘ್ರದಲ್ಲೇ ಹೈಕಮಾಂಡ್ ಬಳಿ ಮನವಿ ಮಾಡಿಕೊಳ್ಳಲಾಗುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. 

ಐಟಿ ದಾಳಿಯಿಂದಲ್ಲ ಆರೋಗ್ಯ ಸಮಸ್ಯೆಯಿಂದ ರಾಜಕೀಯದಿಂದ ದೂರ ಉಳಿದಿದ್ದೇನೆ: ಪರಮೇಶ್ವರ್
ರಾಜಕೀಯ

ಐಟಿ ದಾಳಿಯಿಂದಲ್ಲ ಆರೋಗ್ಯ ಸಮಸ್ಯೆಯಿಂದ ರಾಜಕೀಯದಿಂದ ದೂರ ಉಳಿದಿದ್ದೇನೆ: ಪರಮೇಶ್ವರ್

ಐಟಿ ದಾಳಿಗೆ ಹೆದರಿಯಲ್ಲ, ಆರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ದೂರ ಉಳಿದಿದ್ದೇನೆಂದು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. 

ವೈದ್ಯಕೀಯ ಸೀಟಿನಲ್ಲಿ ಅಕ್ರಮ ನಡೆದಿದೆ ಎಂದು ಸತ್ಯ ಒಪ್ಪಿಕೊಂಡಿದ್ದ ಪರಮೇಶ್ವರ ಅಣ್ಣನ ಪುತ್ರ: ಐಟಿ ಮಾಹಿತಿ
ರಾಜ್ಯ

ವೈದ್ಯಕೀಯ ಸೀಟಿನಲ್ಲಿ ಅಕ್ರಮ ನಡೆದಿದೆ ಎಂದು ಸತ್ಯ ಒಪ್ಪಿಕೊಂಡಿದ್ದ ಪರಮೇಶ್ವರ ಅಣ್ಣನ ಪುತ್ರ: ಐಟಿ ಮಾಹಿತಿ

ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದ ಎರಡು ಕಾಲೇಜುಗಳ ವೈದ್ಯಕೀಯ ಸೀಟು ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಸತ್ಯ ಎಂದು ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರ ಅಣ್ಣನ ಪುತ್ರನೇ ಒಪ್ಪಿಕೊಂಡಿದ್ದಾನೆಂದು ಆದಾಯ ತೆರಿಗೆ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. 

ಮನೆಗೆ ಬಂದಿದ್ದ 4 ಐಟಿ ಅಧಿಕಾರಿಗಳು ನನ್ನ ಪತಿಯನ್ನು ಕರೆದುಕೊಂಡು ಹೋಗಿದ್ದರು: ರಮೇಶ್ ಪತ್ನಿ
ರಾಜ್ಯ

ಮನೆಗೆ ಬಂದಿದ್ದ 4 ಐಟಿ ಅಧಿಕಾರಿಗಳು ನನ್ನ ಪತಿಯನ್ನು ಕರೆದುಕೊಂಡು ಹೋಗಿದ್ದರು: ರಮೇಶ್ ಪತ್ನಿ

ಆತ್ಮಹತ್ಯೆ ಮಾಡಿಕೊಂಡಿರುವ ರಮೇಶ್ ಅವರ ಮನೆಗೆ ಹೋಗಿಯೇ ಇಲ್ಲ ಎಂದು ಒಂದೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದರೆ, ಮತ್ತೊಂದೆಡೆ ರಮೇಶ್ ಅವರ ಪತ್ನಿ ಐಟಿ ಅಧಿಕಾರಿಗಳೇ ಮನೆಗೆ ಬಂದು ಪತಿಯನ್ನು ಕರೆದುಕೊಂಡು ಹೋಗಿದ್ದರು ಎಂದು ಹೇಳಿಕೆ ನೀಡಿದ್ದಾರೆ.