Parameshwara

ಮೋದಿ ಸುನಾಮಿಯಲ್ಲಿ ನಲುಗಿದ ಮೈತ್ರಿ: ರಾಜ್ಯದಲ್ಲಿ ಭಾರೀ ಬದಲಾವಣೆ; ಪರಮೇಶ್ವರ್ ಸಿಎಂ, ರೇವಣ್ಣ ಡಿಸಿಎಂ?
ಕರ್ನಾಟಕದಲ್ಲಿ ಬಿಜೆಪಿ 27 ಲೋಕಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಅದರಲ್ಲಿ 25 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ, 15 ರಿಂದ 18 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬೀಗುತ್ತಿದ್ದ ..

ದೇವೇಗೌಡರನ್ನು ಗೆಲ್ಲಿಸಲು ಪರಮೇಶ್ವರ್ ಪ್ರಯತ್ನವನ್ನೇ ಮಾಡಿಲ್ಲ: ಸುರೇಶ್ ಗೌಡ
ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ದೇವೇಗೌಡರನ್ನು ಗೆಲ್ಲಿಸಲು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಪ್ರಯತ್ನ ಮಾಡಿಯೇ ಇಲ್ಲ ಎಂದು ....

ನಾನು ಮತ್ತು ಪರಮೇಶ್ವರ್ ಸಮ್ಮಿಶ್ರ ಸರ್ಕಾರದ ಹಕ್ಕ ಬುಕ್ಕರು: ಎಚ್.ಡಿ ಕುಮಾರಸ್ವಾಮಿ
ಸಮ್ಮಿಶ್ರ ಸರ್ಕಾರದಲ್ಲಿ ತಾವು ಮತ್ತು ಪರಮೇಶ್ವರ್ ಹಕ್ಕಬಕ್ಕುರು.ವಿಜಯನಗರ ಸಾಮ್ರಾಜ್ಯವನ್ನು ಆಗಿನ ಹಕ್ಕಬುಕ್ಕರು ಕಟ್ಟಿದ್ದರು...

ಸಿಎಂ ಕುಮಾರಸ್ವಾಮಿ ಇನ್ನೆಷ್ಟು ದಿನ ತಾಳ್ಮೆಯಿಂದ ಕಾಯುತ್ತಾರೋ ನೋಡೋಣ: ಕಾಂಗ್ರೆಸ್ ವಿರುದ್ಧ ರೇವಣ್ಣ ವಾಗ್ದಾಳಿ
ಮೈತ್ರಿ ಪಕ್ಷವಾಗಿರುವ ಕಾಂಗ್ರೆಸ್'ನ ಇತ್ತೀಚಿನ ನಡವಳಿಕೆಗಳ ಬಗ್ಗೆ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ....

ಖಾತೆ ಕ್ಯಾತೆ ಮುಂದುವರೆದಿದ್ದರೂ ಮನಸ್ತಾಪಗಳೇ ಇಲ್ಲ ಎಂದ ಕಾಂಗ್ರೆಸ್
ಖಾತೆ ಹಂಚಿಕೆ ಕುರಿತಂತೆ ಎದುರಾಗಿರುವ ಮನಸ್ತಾಪಗಳು ಮುಂದುವರೆದಿದ್ದರೂ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ತಮ್ಮ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದ್ದಾರೆ...

ಕಗ್ಗಂಟಾಗಿ ಪರಿಣಮಿಸಿದ ಖಾತೆ ಹಂಚಿಕೆ: ಸಿದ್ದು-ಪರಂ ನಡುವೆ ಹಗ್ಗಜಗ್ಗಾಟ
ಖಾತೆ ಹಂಚಿಕೆ ವಿಚಾರ ಇದೀಗ ಕಾಂಗ್ರೆಸ್ ಪಾಳಯಕ್ಕೆ ಕಗ್ಗಂಟಾಗಿ ಪರಿಣಮಿಸಿದ್ದು, ನೂತನ ಸಚಿವರಿಗೆ ಖಾತೆ ಹಂಚುವ ಪ್ರಕ್ರಿಯೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದ ಇಬ್ಬರು ಪ್ರಮುಖ ನಾಯಕರಾದ...

ಪರಮೇಶ್ವರ್ ಮತ್ತು ನನ್ನ ನಡುವೆ ಭಿನ್ನಭಿಪ್ರಾಯವೇ ಇಲ್ಲ, ಇದನ್ನು ಹೇಳಿದವರಾರು?: ಸಿದ್ದರಾಮಯ್ಯ
ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಹಾಗೂ ಪರಮೇಶ್ವರ್ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳೂ ಬಂದಿಲ್ಲ. ಇಬ್ಬರ ನಡುವೆ ಯಾವುದೇ ರೀತಿಯ ಚರ್ಚೆ-ವಾಗ್ವಾದಗಳೂ ನಡೆದಿಲ್ಲ. ಇದನ್ನು ಹೇಳಿದವರು ಯಾರು...

ಬಂಧಿತ ಮೀನುಗಾರರನ್ನು ಬಿಡಿಸಲು ಮಧ್ಯಸ್ಥಿಕೆ ವಹಿಸಿ: ಸುಷ್ಮಾ ಸ್ವರಾಜ್ ಗೆ ಪರಮೇಶ್ವರ್ ಟ್ವೀಟ್
: ಜುಲೈ ತಿಂಗಳಲ್ಲಿ ಭಟ್ಕಳದ 18 ಮೀನುಗಾರರನ್ನು ಇರಾನ್ ಬಂಧಿಸಿದ್ದು ಅವರನ್ನು ಬಿಡುಗಡೆಗೊಳಿಸಲು ಸಹಾಯ ಮಾಡಬೇಕೆಂದು ವಿದೇಶಾಂಗ ಸಚಿವೆ ಸುಷ್ಮಾ ...

ಸಿಎಂ ಆಗಲು ಸಿದ್ಧ: ಪರಮೇಶ್ವರ್ ಹೇಳಿಕೆಗೆ ಹೆಚ್'ಡಿಕೆ ಸಮರ್ಥನೆ
ಹೈಕಮಾಂಡ್ ಸೂಚಿಸಿದರೆ ಮುಖ್ಯಮಂತ್ರಿಯಾಗಲು ಸಿದ್ಧ ಎಂದಿರುವ ಉಪ ಮುಖ್ಯಮಂತ್ರಿ ಪರಮೇಶ್ವರ್ ಹೇಳಿಕೆಯನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸಮರ್ಥಿಸಿಕೊಂಡಿದ್ದಾರೆ...

