Parameshwara

ನನಗೂ ಸಿಎಂ ಆಗುವ ಬಯಕೆಯಿದೆ: ಸಚಿವ ಡಾ. ಜಿ.ಪರಮೇಶ್ವರ್
ರಾಜಕೀಯ

ನನಗೂ ಸಿಎಂ ಆಗುವ ಬಯಕೆಯಿದೆ: ಸಚಿವ ಡಾ. ಜಿ.ಪರಮೇಶ್ವರ್

ಸಂಪುಟ ಪುನಾರಚನೆ ಮತ್ತು ಮೂರು ಉಪ ಮುಖ್ಯಮಂತ್ರಿ ಹುದ್ದೆಗಳ ರಚನೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಹೈಕಮಾಂಡ್ ಮತ್ತು ಸಿಎಂ ನಿರ್ಧಾರ ತೆಗೆದುಕೊಳ್ಳುತ್ತಾರೆ.

CSR ನಿಧಿ ಬಳಕೆಯಲ್ಲಿ ಇಡೀ ದೇಶದಲ್ಲೇ ರಾಜ್ಯಕ್ಕೆ ಮೂರನೇ ಸ್ಥಾನ: ಪರಮೇಶ್ವರ್
ರಾಜ್ಯ

CSR ನಿಧಿ ಬಳಕೆಯಲ್ಲಿ ಇಡೀ ದೇಶದಲ್ಲೇ ರಾಜ್ಯಕ್ಕೆ ಮೂರನೇ ಸ್ಥಾನ: ಪರಮೇಶ್ವರ್

ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಅಡಿಯಲ್ಲಿ ಅತಿ ಹೆಚ್ಚು ಹಣವ ಖರ್ಚು ಮಾಡುವ ರಾಜ್ಯಗಳಲ್ಲಿ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ಸಿಎಸ್ ಆರ್ ನಿಧಿಯಡಿ 2023-24 ರಲ್ಲಿ 2,500 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ.

ರಸ್ತೆಗಳಲ್ಲಿ ಅಡ್ಡಾದಿಡ್ಡಿ ವಾಹನ ನಿಲ್ಲಿಸುವವರೇ ಎಚ್ಚರ: ಟೋಯಿಂಗ್‌ ವ್ಯವಸ್ಥೆ ಜಾರಿಗೆ ಸರ್ಕಾರ ಮುಂದು..!
ರಾಜ್ಯ

ರಸ್ತೆಗಳಲ್ಲಿ ಅಡ್ಡಾದಿಡ್ಡಿ ವಾಹನ ನಿಲ್ಲಿಸುವವರೇ ಎಚ್ಚರ: ಟೋಯಿಂಗ್‌ ವ್ಯವಸ್ಥೆ ಜಾರಿಗೆ ಸರ್ಕಾರ ಮುಂದು..!

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಗೆ ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುವುದು ಒಂದು ಪ್ರಮುಖ ಕಾರಣವಾಗಿದೆ. ಹೀಗಾಗಿ ಟೋಯಿಂಗ್‌ ವ್ಯವಸ್ಥೆಯನ್ನು ಮತ್ತೆ ಆರಂಭಿಸಲು ಚಿಂತನೆ ನಡೆಸಲಾಗುತ್ತಿದೆ.

ಒಳ ಮೀಸಲಾತಿ ನೆಪ: ಮತ್ತೆ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ SC ಸಚಿವರು, ಶಾಸಕರು ಮುಂದು? ಪರಮೇಶ್ವರ್ ನೇತೃತ್ವ!
ರಾಜಕೀಯ

ಒಳ ಮೀಸಲಾತಿ ನೆಪ: ಮತ್ತೆ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ SC ಸಚಿವರು, ಶಾಸಕರು ಮುಂದು? ಪರಮೇಶ್ವರ್ ನೇತೃತ್ವ!

ಒಳ ಮೀಸಲಾತಿ ಜಾರಿಯಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದಂತೆ ಪರಿಶಿಷ್ಟ ಸಮುದಾಯದ ಉಪ ಜಾತಿಗಳ ನಾಯಕರ ಅಭಿಪ್ರಾಯ ಸಂಗ್ರಹಿಸುವುದು ಈ ಸಭೆಯ ಉದ್ದೇಶ.

ದರ್ಶನ್ ಫ್ಯಾನ್ಸ್ ಜೊತೆ ರಮ್ಯಾ ವಾರ್: ಗೃಹ ಸಚಿವ ಪರಮೇಶ್ವರ್ ರಿಯಾಕ್ಷನ್!
ರಾಜ್ಯ

ದರ್ಶನ್ ಫ್ಯಾನ್ಸ್ ಜೊತೆ ರಮ್ಯಾ ವಾರ್: ಗೃಹ ಸಚಿವ ಪರಮೇಶ್ವರ್ ರಿಯಾಕ್ಷನ್!

ನಟ ದರ್ಶನ್ ಫ್ಯಾನ್ಸ್ ಕಮೆಂಟ್ ಬಗ್ಗೆ ನಟಿ ರಮ್ಯಾ ಅವರು ಮೊದಲು ದೂರು ನೀಡಲಿ ಬಳಿಕ ಪೊಲೀಸರು ಏನು ಕ್ರಮ‌ ತೆಗೆದುಕೊಳ್ಳಬೇಕು ತೆಗೆದುಕೊಳ್ಳುತ್ತಾರೆ.

ಆಡಳಿತದಲ್ಲಿ ಸುರ್ಜೇವಾಲಾ ಹಸ್ತಕ್ಷೇಪ ಮಾಡುತ್ತಿಲ್ಲ, ಬಿಜೆಪಿ-ಜೆಡಿಎಸ್ ಆರೋಪ ಸತ್ಯಕ್ಕೆ ದೂರ: ಡಾ. ಜಿ. ಪರಮೇಶ್ವರ್
ರಾಜಕೀಯ

ಆಡಳಿತದಲ್ಲಿ ಸುರ್ಜೇವಾಲಾ ಹಸ್ತಕ್ಷೇಪ ಮಾಡುತ್ತಿಲ್ಲ, ಬಿಜೆಪಿ-ಜೆಡಿಎಸ್ ಆರೋಪ ಸತ್ಯಕ್ಕೆ ದೂರ: ಡಾ. ಜಿ. ಪರಮೇಶ್ವರ್

ಇತ್ತೀಚಿಗೆ ಸುರ್ಜೇವಾಲಾ ಅವರು ಆಡಳಿತರೂಢ ಶಾಸಕ ಮತ್ತು ಸಚಿವರೊಂದಿಗೆ ಒನ್ ಟು ಒನ್ ಸರಣಿ ಸಭೆ ಹಿನ್ನೆಲೆಯಲ್ಲಿ ಅವರನ್ನು ಸೂಪರ್ ಸಿಎಂ ಎಂದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ವಾಗ್ದಾಳಿ ನಡೆಸುತ್ತಿವೆ.

ಮನೆ ಮನೆಗೆ ಪೊಲೀಸ್‌ ಕಾರ್ಯಕ್ರಮಕ್ಕೆ ಗೃಹ ಸಚಿವ ಪರಮೇಶ್ವರ್ ಚಾಲನೆ
ರಾಜ್ಯ

ಮನೆ ಮನೆಗೆ ಪೊಲೀಸ್‌ ಕಾರ್ಯಕ್ರಮಕ್ಕೆ ಗೃಹ ಸಚಿವ ಪರಮೇಶ್ವರ್ ಚಾಲನೆ

ಪೊಲೀಸರನ್ನು ಸಹೋದರರಂತೆ ನೋಡಬೇಕು. ಜನರ ಮನೆ ಬಾಗಿಲಿಗೆ ಹೋಗಿ, ಅವರ ಕುಂದುಕೊರತೆಗಳನ್ನು ಆಲಿಸಿ, ಅವುಗಳನ್ನು ಪರಿಹರಿಸಲು ಸಹಾಯ ಮಾಡೋಣ. ಇದು ಸಕಾರಾತ್ಮಕ ಸಾರ್ವಜನಿಕ ಗ್ರಹಿಕೆಯನ್ನು ಬೆಳೆಸಲು ಸಹಾಯ ಮಾಡುತ್ತದೆ.

ಅಧಿಕಾರ ಹಂಚಿಕೆ ವಿಚಾರ ಎಲ್ಲರ ಗಮನಕ್ಕೆ ತಂದಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ: ಪರಮೇಶ್ವರ್
ರಾಜಕೀಯ

ಅಧಿಕಾರ ಹಂಚಿಕೆ ವಿಚಾರ ಎಲ್ಲರ ಗಮನಕ್ಕೆ ತಂದಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ: ಪರಮೇಶ್ವರ್

ಸಿಎಂ ಬದಲಾವಣೆ ವಿಷಯದ ಕುರಿತು ಕೆಲವು ಶಾಸಕರ ಹೇಳಿಕೆಗಳು ಕೆಲವು ಗೊಂದಲಗಳನ್ನು ಸೃಷ್ಟಿಸಿವೆ ಎಂದು ಒಪ್ಪಿಕೊಂಡ ಅವರು, ನಾಯಕತ್ವದ ವಿಷಯದ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಪಕ್ಷದ ಹೈಕಮಾಂಡ್ ನಮಗೆ ನಿರ್ದೇಶನ ನೀಡಿದೆ.

ಡ್ರಾಮಾ ನಡೆಯುತ್ತಿದೆ, ನನಗೆ ನಾಟಕ ಕಂಪನಿ ಓಪನ್ ಮಾಡೋಕೆ ಇಷ್ಟವಿಲ್ಲ: ಡಾ. ಜಿ.ಪರಮೇಶ್ವರ್; Video
ರಾಜಕೀಯ

ಡ್ರಾಮಾ ನಡೆಯುತ್ತಿದೆ, ನನಗೆ ನಾಟಕ ಕಂಪನಿ ಓಪನ್ ಮಾಡೋಕೆ ಇಷ್ಟವಿಲ್ಲ: ಡಾ. ಜಿ.ಪರಮೇಶ್ವರ್; Video

ಆಡಳಿತದಲ್ಲಿ ಯಾವುದೇ ರೀತಿ ತೊಂದರೆ ಇಲ್ಲ. ಮುಖ್ಯಮಂತ್ರಿಗಳು ಉತ್ತಮ ಆಡಳಿತ ಮಾಡುತ್ತಿದ್ದಾರೆ. ಸುಮ್ಮನೆ ಡ್ರಾಮಾ ಕಂಪನಿ ಓಪನ್ ಮಾಡೋಕೆ ನಂಗೆ ಇಷ್ಟವಿಲ್ಲ