ದೇಶದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 42ಕ್ಕೆ ಏರಿಕೆ, ಅರೆಸೇನಾಪಡೆ ನಿಯೋಜನೆ, ಸಹಜಸ್ಥಿತಿಯತ್ತ ರಾಷ್ಟ್ರ ರಾಜಧಾನಿ
ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಶುಕ್ರವಾರ 42ಕ್ಕೆ ಏರಿಕೆಯಾಗಿದ್ದು, ಗಲಭೆ ಪೀಡಿತ ಪ್ರದೇಶಗಳಲ್ಲಿ ಅರೆ ಸೇನಾಪಡೆಗಳನ್ನು ನಿಯೋಜಿಸಲಾಗಿದೆ.