ರಾಜ್ಯಅಕ್ರಮ ಸಂಬಂಧದಿಂದಲೇ ಮಹಾಲಕ್ಷ್ಮೀ ಭೀಕರ ಹತ್ಯೆ? ಆಕೆಯ ವಿಚ್ಚೇದಿತ ಪತಿ ಹೇಳಿದ್ದು ಹೀಗೆ...
ನಾನು ಸುಮಾರು 25 ದಿನಗಳ ಹಿಂದೆ ಕೊನೆಯದಾಗಿ ಆಕೆಯನ್ನು ನೋಡಿದ್ದೆ. ಮಗಳನ್ನು ನೋಡಲು ಆಕೆ ನನ್ನ ಅಂಗಡಿಗೆ ಬಂದಿದ್ದಳು. ನಾನು ಮತ್ತು ಮಹಾಲಕ್ಷ್ಮಿ ಆರು ವರ್ಷದ ಹಿಂದೆ ವಿವಾಹವಾಗಿದ್ದೇವು. ಆದರೆ ಭಿನ್ನಾಭಿಪ್ರಾಯದಿಂದ 9 ತಿಂಗಳಿನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ.