ದೇಶಗುಂಡಿನ ಮಳೆಗೆರೆದ ಮಾನಸಿಕ ರೋಗಿ: 5 ಸಾವು, ಇಬ್ಬರು ಪೊಲೀಸರಿಗೆ ಗಾಯ
ಮಾನಸಿಕ ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕೈಗೆ ಸಿಕ್ಕ ಪಿಸ್ತೂಲಿನಿಂದ ಸ್ಥಳೀಯರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ 5 ಸಾವನ್ನಪ್ಪಿದ್ದು, ಇಬ್ಬರಿಗೆ ಪೊಲೀಸರು ಗಂಭೀರ ಗಾಯವಾಗಿರುವ ಘಟನೆ ಉತ್ತರ ಚೀನಾದ ಗ್ರಾಮಾಂತರ ಭಾಗದಲ್ಲಿ ಮಂಗಳವಾರ ನಡೆದಿದೆ...