Parappana Aghrahar jail

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಸಿಗರೇಟ್-ನಿಷೇಧಿತ ಮಾದಕವಸ್ತು ಕಳ್ಳಸಾಗಣೆ ಮಾಡಲು ಯತ್ನ: ವಾರ್ಡನ್ ಬಂಧನ
ರಾಹುಲ್ ಪಾಟೀಲ್ ಎಂಬಾತ ಬಂಧನಕ್ಕೊಳಗಾದ ಜೈಲು ವಾರ್ಡನ್ ಎಂದು ಗುರುತಿಸಲಾಗಿದೆ. ಈತ ಹಿಂದಿನ ಜೂನ್‍ನಲ್ಲಿ ಬೆಳಗಾವಿ ಜೈಲಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ವರ್ಗಾವಣೆಯಾಗಿದ್ದ.

ವೋಟಿಗಾಗಿ ಮತಾಂಧರ ಮೇಲೆ ಮೃದು ಧೋರಣೆ ತೋರುವುದು ದೇಶಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್
ರಾಜ್ಯ ಸರ್ಕಾರ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಜೈಲಿನಲ್ಲಿರುವ ಕೈದಿಗಳು ಮೊಬೈಲ್ ಫೋನ್ ಬಳಸುತ್ತಿರುವ ವೀಡಿಯೋ ಹೇಗೆ ಸೋರಿಕೆಯಾಯಿತು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದೆಯೇ ವಿನಃ ಅವರಿಗೆ ಫೋನ್ ಹೇಗೆ ಸಿಕ್ಕಿತು ಎಂಬುದರ ಬಗ್ಗೆ ತನಿಖೆ ನಡೆಸುತ್ತಿಲ್ಲ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ: FIR, 3 NCR ದಾಖಲು
ವೀಡಿಯೊಗಳಲ್ಲಿ, ಕೈದಿಗಳು ಜೈಲಿನ ಆವರಣದೊಳಗೆ ನಿಷೇಧಿತ ವಸ್ತುಗಳನ್ನು ಬಳಸುತ್ತಿರುವುದು ಕಂಡುಬಂದಿದೆ.

ಜೈಲಿನಲ್ಲಿ ಕೈದಿಗಳು ಪಾರ್ಟಿ, ಡ್ಯಾನ್ಸ್: ರಾಜಾತಿಥ್ಯ ಪತ್ತೆಗೆ ಸಮಿತಿ ರಚಿಸಲು ರಾಜ್ಯ ಸರ್ಕಾರ ಮುಂದು; ಇಂದು ಮಹತ್ವದ ಸಭೆ
ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ.

ಬೆಂಗಳೂರು ಕಾರಾಗೃಹವೋ ಐಷಾರಾಮಿ ಕೇಂದ್ರವೋ?: ವಿಕೃತಕಾಮಿ ಉಮೇಶ್ ರೆಡ್ಡಿ, ISIS ಉಗ್ರನಿಗೆ ಟಿವಿ, ಮೊಬೈಲ್ ರಾಜಾತಿಥ್ಯ! Video
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ವಿಐಪಿ ಸೌಲಭ್ಯಗಳು ಮತ್ತು ಸ್ಮಾರ್ಟ್ ಫೋನ್ಗಳು ದೊರೆಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ತೀವ್ರ ಕಳಕಳಿ ಹುಟ್ಟುಹಾಕುತ್ತಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಶೀಟರ್ ಹುಟ್ಟುಹಬ್ಬ ಆಚರಣೆ: ವಿಡಿಯೋ ವೈರಲ್; ವಿಚಾರಣೆಗೆ ಸೂಚನೆ! Video
ಸರ್ಜಾಪುರ ಠಾಣೆ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನನ ಹುಟ್ಟು ಹಬ್ಬ ಆಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ: ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ಬಂಧನ
ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡಿದ್ದ ಜೈಲಿನ ವಾರ್ಡನ್ ಕಲ್ಲಪ್ಪ ಹೆಚ್ ಅಬಾಚಿ ಎಂಬಾತನನ್ನು ಬಂಧನಕ್ಕೊಳಪಡಿಸಲಾಗಿದೆ. ಈತನಿಂದ 1 ಲಕ್ಷ ರೂ. ಮೌಲ್ಯದ 100 ಗ್ರಾಂ ಆಶಿಶ್ ಆಯಿಲ್ ಜಪ್ತಿ ಮಾಡಲಾಗಿದೆ.

ಆಹಾರ-ಮೂಲಭೂತ ಸೌಕರ್ಯ ನೀಡಲು ಲಂಚಕ್ಕೆ ಆಗ್ರಹ, ಕೈದಿ ಮೇಲೆ ಹಲ್ಲೆ: ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ವಿರುದ್ಧ ದೂರು ದಾಖಲು
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ನಿವಾಸಿ ಬಾನು ಎಂಬುವವರು ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ಸೋಮವಾರ ದೂರು ನೀಡಿದ್ದು, ತಮ್ಮ ಒಬ್ಬನೇ ಮಗನ ರಕ್ಷಿಸುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು: ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ನೀಡಿದ ಅಧಿಕಾರಿಗಳಿಗೆ ಸಂಕಷ್ಟ!
ನಟನಿಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಖೆ ನಡೆಸುತ್ತಿರುವ ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಜೈಲು ಅಧಿಕಾರಿಗಳು ಭಾಗಿಯಾಗಿರುವುದನ್ನು ದೃಢಪಡಿಸಿದೆ.

