ರಾಜ್ಯನಟ ವಿಜಯ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆ !
ಜೆಮ್ ಟ್ರೈನರ್ ಮಾರುತಿ ಗೌಡ ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ನಟ ದುನಿಯಾ ವಿಜಯ್ ಹಾಗೂ ಅವರ ನಾಲ್ವರು ಸಹಚರರು ಇಂದು ರಾತ್ರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.