Parappana Agrahar jail

ಸಜಾ ಕೈದಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಜನರಲ್ ಸೆಲ್ ಗೆ ಶಿಫ್ಟ್; ಲೈಬ್ರರಿ ಕೆಲಸ ಮಾಡುವಂತೆ ತಾಕೀತು
ರಾಜ್ಯ

ಸಜಾ ಕೈದಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಜನರಲ್ ಸೆಲ್ ಗೆ ಶಿಫ್ಟ್; ಲೈಬ್ರರಿ ಕೆಲಸ ಮಾಡುವಂತೆ ತಾಕೀತು

ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ನೀಲಿ ಬಣ್ಣದ ರೆಡ್ ಮಿ 5ಜಿ ಮೊಬೈಲ್ ಫೋನ್ , ಒಂದು ಚಾರ್ಜರ್ , ಒಂದು ನೀಲಿ ಪಾಕೆಟ್ ನೋಟ್‌ಬುಕ್ ಹಾಗೂ ಒಂದು ಕಪ್ಪು ಬಣ್ಣದ ಸ್ಯಾಂಡಿಸ್ಕ್ ಪೆನ್‌ಡ್ರೈವ್ ಸಿಕ್ಕಿದೆ.

ಸಿಸಿಬಿ ದಾಳಿ ವೇಳೆ ಹೊರಗೆ ಕಾಯಿಸಿದ್ದ ಜೈಲು ಅಧಿಕಾರಿಗಳು: ತನಿಖೆ ನಡೆಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಆದೇಶ
ರಾಜ್ಯ

ಸಿಸಿಬಿ ದಾಳಿ ವೇಳೆ ಹೊರಗೆ ಕಾಯಿಸಿದ್ದ ಜೈಲು ಅಧಿಕಾರಿಗಳು: ತನಿಖೆ ನಡೆಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಆದೇಶ

ಈ ದಾಳಿ ನಡೆದ ಮರುದಿನ ಅಂದರೆ ಮೊನ್ನೆ ಭಾನುವಾರ ಕೊಲೆ ಆರೋಪದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್​ ಜೈಲಿನಲ್ಲಿ ಬಲಗೈಯಲ್ಲಿ ಚಹಾ ಮಗ್​ ಮತ್ತು ಎಡಗೈನಲ್ಲಿ ಸಿಗರೇಟ್​ ಹಿಡಿದಿರುವ ಫೋಟೋ ವೈರಲ್​ ಆಗಿತ್ತು. ಈ ಫೋಟೋ ವೈರಲ್​ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳ ದಾಳಿ ಮಾಹಿತಿ ಸೋರಿಕೆಯಾಗಿತ್ತಾ ಎಂಬ ಅನುಮಾನ ವ್ಯಕ್ತವಾಗಿದೆ.