ರಾಜ್ಯಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ಅಕ್ರಮ; ಸಿಐಡಿ ತನಿಖೆಗೆ ಸರ್ಕಾರ ಆದೇಶ
ಕಾರ್ಕಳದ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಓಡಿಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.