ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆಂದು ಪರಶುರಾಮ್ ವಾಗ್ಮೋರೆ ಮಾಡಿದ್ದ ಆರೋಪಗಳನ್ನು ಎಸ್ಐಟಿ ಬುಧವಾರ ತಳ್ಳಿಹಾಕಿದೆ...