ಸಿನಿಮಾ ಸುದ್ದಿ'ಗೀತಾ ಗೋವಿಂದಂ' ನಿರ್ದೇಶಕ ಪರಶುರಾಮ್ ಜೊತೆ ಹೊಸ ಸಿನಿಮಾ; ಮತ್ತೆ ಜೊತೆಯಾಗಿ ನಟಿಸಲಿದ್ದಾರಾ ರಶ್ಮಿಕಾ-ವಿಜಯ್ ದೇವರಕೊಂಡ?
ಬಾಕ್ಸ್ ಆಫೀಸ್ನಲ್ಲಿ ಕಳಪೆ ಸಾಧನೆ ತೋರಿದ್ದ ಹೆಚ್ಚಿನ ಬಜೆಟ್ ಸಿನಿಮಾ ಲೈಗರ್ ಬಳಿಕ ನಟ ವಿಜಯ್ ದೇವರಕೊಂಡ ಮತ್ತೆ ಉತ್ತಮ ಚಿತ್ರದೊಂದಿಗೆ ಮರಳಲು ಸಜ್ಜಾಗಿದ್ದಾರೆ. ಅವರು ಈ ಹಿಂದೆ ರಶ್ಮಿಕಾ ಮಂದಣ್ಣ ಜೊತೆ ನಟಿಸಿದ 'ಗೀತಾ ಗೋವಿಂದಂ' ನಿರ್ದೇಶಕ ಪರಶುರಾಮ್ ಅವರೊಂದಿಗೆ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.