Parcel

ಬೆಂಗಳೂರು ನಾಗರಿಕರಿಗೆ ಅಂಚೆ ಇಲಾಖೆಯ ಸೇವೆ: ಮನೆಯಿಂದಲೇ ಸ್ಪೀಡ್ ಪೋಸ್ಟ್ ಪಾರ್ಸೆಲ್ ಸಂಗ್ರಹ ಸೌಲಭ್ಯ ಶೀಘ್ರದಲ್ಲೆ
ಇನ್ನು ಮುಂದೆ ಬೆಂಗಳೂರಿನಲ್ಲಿ ನೀವು ಪಾರ್ಸೆಲ್ ಅಥವಾ ಪತ್ರಗಳನ್ನು ಸ್ಪೀಡ್ ಪೋಸ್ಟ್(speed post) ಮೂಲಕ ಕಳುಹಿಸಲು ಅಂಚೆ ಕಚೇರಿಗೆ ಹೋಗಬೇಕೆಂದಿಲ್ಲ. ನಿಮ್ಮ ಮನೆ ಬಾಗಿಲಿಗೆ ಬಂದು ಸಂಗ್ರಹಿಸುತ್ತಾರೆ.

ಮುಸ್ಲಿಂ ಎಂಬ ಕಾರಣಕ್ಕೆ ಡೆಲಿವರಿ ಬಾಯ್‌ಯಿಂದ ಪಾರ್ಸೆಲ್ ಸ್ವೀಕರಿಸಲು ನಿರಾಕರಣೆ: ಆರೋಪಿ ಬಂಧನ
ಪಾರ್ಸೆಲ್ ತಂದ ವ್ಯಕ್ತಿ ಮುಸ್ಲಿಂ ಎಂಬ ಕಾರಣಕ್ಕೆ ಅದನ್ನು ಸ್ವೀಕರಿಸಲು ನಿರಾಕರಿಸಿದ ಮತ್ತು ಅವರನ್ನು ಹಿಂದಕ್ಕೆ ಕಳುಹಿಸಿದ ಆರೋಪದಲ್ಲಿ 51 ವರ್ಷ ಪ್ರಾಯದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬೇಕರಿ ತೆರೆಯಲು ಅವಕಾಶ: ಪಾರ್ಸೆಲ್ ಕೊಡಲು ಮಾತ್ರ ಅನುಮತಿ
ಕೊರೋನಾ ವೈರಸ್ ಭೀತಿಯಿಂದಾಗಿ ಇಡೀ ದೇಶವೇ ಲಾಕ್ ಡೌನ್ ಆಗಿದೆ. ರಾಜ್ಯದಲ್ಲಿಯೂ ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿದೆ. ಇದರಿಂದ ಮಕ್ಕಳು, ವೃದ್ಧರು, ರೋಗಿಗಳು ಹಾಗೂ ಜನಸಾಮಾನ್ಯರಿಗೆ ತೊಂದರೆ ಆಗಿದೆ. ಹೀಗಾಗಿ ರಾಜ್ಯದಲ್ಲಿ ಬೇಕರಿ ಉತ್ಪನ್ನಗಳನ್ನು ತಯಾರಿಸಲು ಹಾಗೂ ಮಾರಾಟ ಮಾಡಲು ಅನುಮತಿ ಕೊಡಲಾಗಿದೆ.

