ರಾಜ್ಯಕಾಸರಗೋಡಿನಿಂದ ಮಂಗಳೂರಿಗೆ ಜನ ಬರಲು ಮಾಜಿ ಪಿಎಂ ವಿರೋಧವಿಲ್ಲ: ಪಾದರಾಯನಪುರದವರು ರಾಮನಗರಕ್ಕೆ ಬರಬಾರದೇ?
ಪಾದರಾಯನಪುರ ಗಲಾಟೆಯ ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ರಾಜ್ಯವೆಂದರೇ ಕೇವಲ ರಾಮನಗರ ಜಿಲ್ಲೆ ಮಾತ್ರವೇ ಎಂದು ವಿಪಕ್ಷ ನಾಯಕರಿಗೆ ಪ್ರಶ್ನೆ ಕೇಳಿದ್ದಾರೆ.