parents

'ನಮ್ಮ ವರ್ತನೆ-ಮಕ್ಕಳೊಂದಿಗೆ ನಡೆದುಕೊಳ್ಳುವ ರೀತಿ ಬದಲಾಗಬೇಕು': ಮೋಹನ್ ಭಾಗವತ್; Video
ಇಂದಿನ ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು, ಅವರಿಗೆ ಯಾವುದೇ ವಿಷಯದ ಹಿಂದಿರುವ ಕಾರಣವನ್ನು ವಿವರಿಸಬೇಕಾಗಿದೆ. ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ ಎಂದು RSS ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.

ಶಿವಮೊಗ್ಗ: ಮೃಗಾಲಯದಲ್ಲಿ ನೀರಾನೆ ದಾಳಿಗೆ ವೈದ್ಯೆ ಬಲಿ; ನ್ಯಾಯಕ್ಕಾಗಿ ಪೋಷಕರ ಒತ್ತಾಯ
ಡಾ.ಸಮೀಕ್ಷಾ ರೆಡ್ಡಿ ಅವರ ಸಾವಿನ ಕುರಿತು ತನಿಖೆ ನಡೆಸುತ್ತಿರುವ ತುಂಗಾ ನಗರ ಪೊಲೀಸ್ ಠಾಣೆಗೆ ಬುಧವಾರ ವಿಚಾರಣೆಗೆ ಬನ್ನೇರುಘಟ್ಟದಿಂದ ಬಂದು ಹಾಜರಾಗಿದ್ದರು. ಈ ವೇಳೆ ತಮ್ಮ ಹೇಳಿಕೆಗಳನ್ನು ನೀಡಿ ವಾಪಸ್ ಆಗಿದ್ದಾರೆ.

'ಸೊಸೆಯೇ ಜೀವನಾಂಶ ನೀಡಬೇಕು': ಮೃತ ಪೊಲೀಸ್ ಕಾನ್‌ಸ್ಟೆಬಲ್ ಪೋಷಕರ ಒತ್ತಾಯಕ್ಕೆ ಅಲಹಾಬಾದ್ ಹೈಕೋರ್ಟ್ ಹೇಳಿದ್ದೇನು?
ಕಳೆದ ವರ್ಷ ಆಗಸ್ಟ್‌ನಲ್ಲಿ ಕೌಟುಂಬಿಕ ನ್ಯಾಯಾಲಯವು ತಮ್ಮ ಅರ್ಜಿಯನ್ನು ತಿರಸ್ಕರಿಸಿದ ನಂತರ ವೃದ್ಧ ದಂಪತಿ ಹೈಕೋರ್ಟ್‌ನ ಮೊರೆ ಹೋಗಿದ್ದರು.

ಹಿನ್ನೋಟ 2025: 2025ರಲ್ಲಿ ಪೋಷಕರಾದ ಸೆಲೆಬ್ರಿಟಿಗಳು ಇವರೇ ನೋಡಿ...
ಸಿನಿಮಾದಲ್ಲಿ ಮಿಂಚಿದ ಸಾಕಷ್ಟು ನಟ-ನಟಿಯರು ಈ ವರ್ಷ ತಾಯಿ-ತಂದೆಯಾಗಿ ಮುದ್ದಾದ ಪುಟಾಣಿಗಳನ್ನು ತಮ್ಮ ಮಡಿಲಿಗೆ ಬರಮಾಡಿಕೊಂಡಿದ್ದಾರೆ.

ಅಂತರ್ಧಮೀಯ ವಿವಾಹಕ್ಕೆ ಪೋಷಕರ ವಿರೋಧ: ಹೆತ್ತ ತಂದೆ-ತಾಯಿಯ ಹತ್ಯೆ; ಗರಗಸದಿಂದ ದೇಹಗಳನ್ನು ಕತ್ತರಿಸಿ, ನದಿಗೆ ಎಸೆದ ಮಗ!
ಅಂಬೇಶ್ ಮುಸ್ಲಿಂ ಸಮುದಾಯದ ಯುವತಿಯನ್ನು ವಿವಾಹವಾಗಿದ್ದ. ಇದೇ ವಿಚಾರವಾಗಿ ಈತನಿಗೆ ಪೋಷಕರು ಜೊತೆ ಜಗಳವಾಗಿತ್ತು. ಸೊಸೆಯನ್ನು ಮನೆಗೆ ಸೇರಿಸಿಕೊಳ್ಳಲು ಪೋಷಕರು ನಿರಾಕರಿಸಿದ್ದರು.

ಸರ್ಕಾರಿ ನೌಕರರು ತಮ್ಮ ಪೋಷಕರನ್ನು ನಿರ್ಲಕ್ಷಿಸಿದರೆ ವೇತನ ಕಟ್; ಶೇ.10-15 ರಷ್ಟು ತಂದೆ-ತಾಯಿ ಖಾತೆಗೆ!
ಶಾಸನದ ಕರಡು ಪ್ರತಿಯನ್ನು ರಚಿಸುವವರು ನೀವೇ. ನೀವು ಮಾಸಿಕ ಸಂಬಳವನ್ನು ಪಡೆಯುವಂತೆಯೇ, ನಿಮ್ಮ ಪೋಷಕರು ಸಹ ಅದರಿಂದ ಮಾಸಿಕ ಆದಾಯವನ್ನು ಪಡೆಯುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ" ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿದಿನ 2 ಗಂಟೆ ಕಾಲ ಮಕ್ಕಳು ಸಂಚಾರ ದಟ್ಟಣೆಯಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ: ಪೋಷಕರ ಅಳಲು
ಪಣತ್ತೂರು ಬಳಿ ಶಾಲಾ ಬಸ್ ಹಳ್ಳದಲ್ಲಿ ಮುಳುಗಿ 20 ವಿದ್ಯಾರ್ಥಿಗಳನ್ನು ಹೊರಗೆಳೆಯಬೇಕಾದ ಪರಿಸ್ಥಿತಿ ಉಂಟಾಗಿದ್ದು ಸಾಕಷ್ಟು ಸುದ್ದಿಯಾಗಿತ್ತು.

ಮಂಡ್ಯದಲ್ಲಿ ಮೊಟ್ಟೆ ವಿವಾದ: ವರ್ಗಾವಣೆ ಪತ್ರ ಪಡೆದು ಬೇರೆ ಶಾಲೆಗಳಿಗೆ ಮಕ್ಕಳನ್ನು ಸೇರಿಸಿದ ಗ್ರಾಮಸ್ಥರು!
ಎಲ್‌ಕೆಜಿ, ಯುಕೆಜಿ ಸೇರಿ 144 ಮಕ್ಕಳಿರುವ ಶಾಲೆಯ ಬಳಿ ಇತಿಹಾಸ ಪ್ರಸಿದ್ಧ ವೀರಭದ್ರೇಶ್ವರಸ್ವಾಮಿ ದೇವಾಲಯವಿದೆ ಎಂಬ ಕಾರಣಕ್ಕೆ ಮೊಟ್ಟೆ ಬದಲು ಬಾಳೆಹಣ್ಣು ನೀಡಲಾಗುತ್ತಿತ್ತು.

ಬೆಂಗಳೂರು: 2026–27ರಲ್ಲಿ ಒಂದನೇ ತರಗತಿಗೆ ಪ್ರವೇಶ; 90 ದಿನಗಳ ವಯೋಮಿತಿ ಸಡಿಲಿಕೆಗೆ ಪೋಷಕರ ಕೋರಿಕೆ!
ರಾಜ್ಯ ಸರ್ಕಾರದ ಪ್ರಕಾರ ಪ್ರಸ್ತುತ, ಒಂದನೇ ತರಗತಿಗೆ ಪ್ರವೇಶ ಪಡೆಯಲು ಜೂನ್ 1 ರೊಳಗೆ ಆರು ವರ್ಷಗಳನ್ನು ಪೂರ್ಣಗೊಳಿಸಿರಬೇಕು.

