ದೇಶಪೋಷಕರ ಲೈಂಗಿಕತೆಯ ಬಗ್ಗೆ ಅಸಹ್ಯಕರ ಹೇಳಿಕೆ: ವ್ಯಾಪಕ ಟೀಕೆಗಳ ಬಗ್ಗೆ beer biceps ಖ್ಯಾತಿಯ Ranveer ಹೇಳಿದ್ದೇನು?
ಸಮಯ್ ರೈನಾ ಅವರ "ಇಂಡಿಯಾಸ್ ಗಾಟ್ ಲೇಟೆಂಟ್" ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಲೈಂಗಿಕತೆಯ ಬಗ್ಗೆ ಅಸಹ್ಯಕರವಾಗಿ ಕಾಮೆಂಟ್ ಮಾಡಿದ್ದಕ್ಕಾಗಿ ಅಲ್ಲಾಬಾದಿಯಾ ಟ್ರೋಲ್, ಟೀಕೆಗಳಿಗೆ ಒಳಗಾಗುತ್ತಿದ್ದಾರೆ.