ದೇಶತಮ್ಮ ಮಗನ ಸಾವಿಗೆ ಕಾರಣನಾದ ಪ್ರೊಫೆಸರ್ ಬಂಧಿಸಿ: ಉಪವಾಸ ಸತ್ಯಾಗ್ರಹ ಆರಂಭಿಸಿ ಸಾಹಿಲ್ ವಕೋಡ್ ಪೋಷಕರು!
ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಆತನ ಪೋಷಕರು ಗುರುವಾರ ಮುಂಬೈನ ಆಜಾದ್ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಎಫ್ಐಆರ್ನಲ್ಲಿ ಹೆಸರಿಸಲಾದ ಐಐಟಿ ಬಾಂಬೆ ಪ್ರೊಫೆಸರ್ ಅವರನ್ನು ಬಂಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.