ದೇಶಜಾರ್ಖಂಡ್: ಎಫ್ಡಿ ಹಣ ನೀಡಲು ನಿರಾಕರಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ಪೋಷಕರು
ಜಾರ್ಖಂಡ್ನ ರಾಮಗಢ ಜಿಲ್ಲೆಯಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ ನಿಶ್ಚಿತ ಠೇವಣಿ ಹಣ ನೀಡಲು ನಿರಾಕರಿಸಿದ ತಮ್ಮ ಹದಿಹರೆಯದ ಮಗಳನ್ನು ಹತ್ಯೆ ಮಾಡಿದ ಆರೋಪದ ಮೇಲೆ ದಂಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.