ರಾಜ್ಯಮಗನಿಂದಲೇ ತಂದೆ-ತಾಯಿ, ಸಹೋದರಿಯ ಕೊಲೆ! ಮಿಸ್ಸಿಂಗ್ ಕೇಸ್ ನಾಟಕ, ರಹಸ್ಯ ಬಹಿರಂಗ!
ಅಕ್ಷಯ್ ಕುಮಾರ್ ಬಂಧಿತ ಆರೋಪಿ. ಈತ ಜ.27 ರಂದು ತನ್ನ ತಂದೆ ಭೀಮರಾಜ್, ತಾಯಿ ಜಯಲಕ್ಷ್ಮಿ ಹಾಗೂ ಸಹೋದರಿ ಅಮೃತಾಳನ್ನ ಕೊಲೆ ಮಾಡಿದ್ದು, ಮನೆಯಲ್ಲಿಯೇ ಮೃತದೇಹಗಳನ್ನು ಹೂತುಹಾಕಿ ಬೆಂಗಳೂರಿಗೆ ಪರಾರಿಯಾಗಿದ್ದ ಎನ್ನಲಾಗಿದೆ.