ರಾಜ್ಯನೇಹಾ- ಫಯಾಜ್ ಪ್ರೀತಿ ಮಾಡ್ತಿದ್ರಾ? ಫೋಟೋ ವೈರಲ್, ಪೋಷಕರು ಹೇಳಿದ್ದು ಹೀಗೆ.....
ಗುರುವಾರ ಹುಬ್ಬಳ್ಳಿಯ ಬಿಬಿವಿ ಕಾಲೇಜು ಆವರಣದಲ್ಲಿ ಅಮಾನುಷವಾಗಿ ಹತ್ಯೆಗೀಡಾದ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಾಗೂ ಪಾತಕಿ ಫಯಾಜ್ ಪ್ರೀತಿ ಮಾಡ್ತಿದ್ರು ಎಂಬಂತಹ ಚರ್ಚೆಗಳು ಇದೀಗ ನಡೆಯುತ್ತಿವೆ.