parents

ಪೋಷಕರನ್ನು ಕೊಚ್ಚಿ ಕೊಲೆ ಮಾಡಿದ ಮಗ: ಕೇರಳದ ಕಾಸರಗೋಡಿನ ವ್ಯಕ್ತಿಗೆ 28 ವರ್ಷದ ನಂತರ ಜೀವಾವಧಿ ಶಿಕ್ಷೆ
28 ವರ್ಷಗಳ ಹಿಂದೆ ಪೋಷಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ 65 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿರುವ ಘಟನೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ.

ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶ: ಸರ್ಕಾರದ ಅಧಿಕೃತ ಆದೇಶಕ್ಕೆ ಕಾದು ಕುಳಿತ ಪೋಷಕರ ಸಂಘ
2020-21ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ರಾಜ್ಯ ಸರ್ಕಾರದ ಅಧಿಕೃತ ಆದೇಶಕ್ಕಾಗಿ ಪೋಷಕರ ಸಂಘ ಕಾದು ಕುಳಿತಿದೆ ಎಂದು ತಿಳಿದುಬಂದಿದೆ.

ಚಿಕ್ಕ ಕನಸು ನನಸು ಮಾಡಿಕೊಂಡ 'ಚಿನ್ನದ ಹುಡುಗ' ನೀರಜ್ ಚೋಪ್ರಾ
ಟೋಕಿಯೊ ಒಲಿಂಪಿಕ್ಸ್ 2021ರ ಚಿನ್ನದ ಪದಕ ವಿಜೇತ ಅಥ್ಲೆಟಿಕ್ ನೀರಜ್ ಚೋಪ್ರಾ ತಮ್ಮ ಪೋಷಕರ ಸಣ್ಣ ಕನಸನ್ನು ನನಸು ಮಾಡಿದ್ದಾರೆ. ಅವರಿಗಿದ್ದ ಕನಸು ಏನೆಂದರೆ ವಿಮಾನದಲ್ಲಿ ಒಮ್ಮೆ ಕುಳಿತುಕೊಂಡು ಹಾರಾಟ ನಡೆಸಬೇಕೆಂದು.

ಇಂದಿನಿಂದ 9-12ನೇ ತರಗತಿಗಳ ಆರಂಭ: ಸರ್ಕಾರದ ನಿರ್ಧಾರಕ್ಕೆ ಶೇ.75ರಷ್ಟು ಪೋಷಕರ ಬೇಸರ!
ಕೋವಿಡ್ ಪಾಸಿಟಿವಿಟಿ ದರ ಹೆಚ್ಚಿರುವ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಕೊಡಗು ಹಾಗೂ ಹಾಸನ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ 26 ಜಿಲ್ಲೆಗಳಲ್ಲಿ ಸೋಮವಾರದಿಂದ 9-12ನೇ ತರಗತಿವರೆಗಿನ ಮಕ್ಕಳಿಗೆ ಭೌತಿಕೆ ತರಗತಿಗಳು ಆರಂಭವಾಗಿದ್ದು, ಕೋವಿಡ್ ಮಾರ್ಗಸೂಚಿ ಅನುಸರಿಸಿ ತರಗತಿಗಳನ್ನು ಆರಂಭ ಮಾಡಲಾಗಿದೆ.

ನಮ್ಮ ಪೋಷಕರನ್ನೂ ಭಾರತಕ್ಕೆ ಕರೆ ತನ್ನಿ: ಸರ್ಕಾರಕ್ಕೆ ಆಫ್ಘನ್ ವಿದ್ಯಾರ್ಥಿಗಳ ಮನವಿ
ಅಫ್ಘಾನಿಸ್ತಾನ ರಾಷ್ಟ್ರ ತಾಲಿಬಾನಿಗಳ ಹಿಡಿತಕ್ಕೆ ಸಿಲುಕಿಕೊಂಡಿರುವ ಹಿನ್ನೆಲೆಯಲ್ಲಿ ನಗರದಲ್ಲಿರುವ ಅಫ್ಘನ್ ವಿದ್ಯಾರ್ಥಿಗಳು ಕರ್ನಾಟಕ ಹೆಲ್ಪ್ ಡೆಸ್ಕ್ಗೆ ಮೇಲಿಂದ ಮೇಲೆ ಮನವಿ ಮಾಡುತ್ತಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 625: ತುಮಕೂರಿನ ಅವಳಿ ಸೋದರಿಯರು ಮತ್ತು ಇತರ ವಿದ್ಯಾರ್ಥಿಗಳ ಯಶಸ್ಸಿನ ಗುಟ್ಟು ಇದು!
ಕೋವಿಡ್ ಎರಡನೇ ಅಲೆಯ ಭೀತಿಯ ನಡುವೆ ರಾಜ್ಯ ಸರ್ಕಾರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಿ ಫಲಿತಾಂಶವನ್ನು ಕೂಡ ಪ್ರಕಟಿಸಿದೆ. ಕೇವಲ ಒಬ್ಬ ವಿದ್ಯಾರ್ಥಿನಿಯನ್ನು ಹೊರತುಪಡಿಸಿ ಶೇಕಡಾ 99.9 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 157 ಮಕ್ಕಳು 625ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ.

ಶಾಲಾ ಶುಲ್ಕ ವಿವಾದದಲ್ಲಿ ಭಾವನೆಗಳನ್ನು ಪರಿಗಣಿಸಲು ಸಾಧ್ಯವಿಲ್ಲ: ಹೈಕೋರ್ಟ್
ಪ್ರಸಕ್ತ ಶೈಕ್ಷಣಿಕ ಸಾಲಿನ ಖಾಸಗಿ ಶಾಲೆಗಳ ಶುಲ್ಕ ವಿವಾದವನ್ನು ಬಗೆಹರಿಸಲು ಸಮಿತಿಯನ್ನು ರಚಿಸಿ ನ್ಯಾಯಾಲಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಅನುಮತಿ ಕೇಳಿರುವ ರಾಜ್ಯ ಸರ್ಕಾರದ ಹೇಳಿಕೆ ಭಾವನಾತ್ಮಕವಾಗಿದೆ ಎಂದು ಹೈಕೋರ್ಟ್ ಬಣ್ಣಿಸಿದೆ.

ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಮೈಸೂರು ವಿವಿ ಉಚಿತ ಸೀಟು
ಕೋವಿಡ್-19ನಿಂದ ತಂದೆ–ತಾಯಿ, ಪೋಷಕರನ್ನು ಕಳೆದುಕೊಂಡಿರುವ ವಿದ್ಯಾರ್ಥಿಣಗಳಿಗೆ ಉಚಿತ ಪ್ರವೇಶಾತಿ ನೀಡಲು ಮೈಸೂರು ವಿಶ್ವವಿದ್ಯಾಲಯ ನಿರ್ಧರಿಸಿದೆ.

3ನೇ ಅಲೆಗೂ ಮುನ್ನ ಎಲ್ಲಾ ಪೋಷಕರಿಗೂ ಲಸಿಕೆ ನೀಡಲು ಯೋಗಿ ಸರ್ಕಾರದ ಯೋಜನೆ
ದೇಶಾದ್ಯಂತ ಕೊರೋನಾದ 2 ನೇ ಅಲೆ ಕಡಿಮೆಯಾಗುತ್ತಿರುವ ಲಕ್ಷಣಗಳು ಗೋಚರಿಸುತ್ತಿರುವಾಗಲೇ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ 3 ನೇ ಅಲೆಯನ್ನು ಎದುರಿಸಲು ಸಿದ್ಧತೆ ನಡೆಸಿದೆ.

