Paresh Mesta

ಪರೇಶ್ ಮೇಸ್ತಾ ಸಾವು ಪ್ರಕರಣ: 112 ಮಂದಿ ವಿರುದ್ಧದ ಪ್ರಕರಣ ಹಿಂಪಡೆದ ಸರ್ಕಾರ
2017ರಲ್ಲಿ ನಡೆದ ಹೊನ್ನಾವರ ಜಿಲ್ಲೆಯಲ್ಲಿ ಕೋಮುಗಲಭೆಗೆ ಕಾರಣವಾಗಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಬಹುತೇಕ ಹಿಂದೂ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ 112 ಜನರ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

ಪರೇಶ್ ಮೆಸ್ತಾ ಸಾವು ಕೋಮು ಗಲಭೆಯಿಂದಾದ ಹತ್ಯೆಯಲ್ಲ: ಸಿಬಿಐ ತನಿಖಾ ವರದಿಯಲ್ಲಿ ಉಲ್ಲೇಖ
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪರೇಶ್ ಮೇಸ್ತಾ ಸಾವು ಆಕಸ್ಮಿಕ, ಯಾವುದೇ ಕೋಮು ಗಲಭೆಯಲ್ಲಿ ನಡೆದ ಹತ್ಯೆಯಲ್ಲ ಎಂದು ಸಿಬಿಐ ತನ್ನ ತನಿಖಾ ವರದಿಯಲ್ಲಿ ಸ್ಪಷ್ಟವಾಗಿ ಹೇಳಿದೆ.

ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ: ಸಿದ್ದರಾಮಯ್ಯ
ಪರೇಶ್ ಮೇಸ್ತ ಪ್ರಕರಣದಲ್ಲಿ ನಮ್ಮ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಬಿಜೆಪಿಯು ಮಾನ ಮರ್ಯಾದೆ ಇದ್ದರೆ ಕ್ಷಮೆ ಕೋರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಉತ್ತರ ಕನ್ನಡ: ಪರೇಶ್ ಮೇಸ್ತಾ ಮನೆಗೆ ಅಮಿತ್ ಶಾ ಭೇಟಿ, ಎನ್ ಐಎ ತನಿಖೆಗೆ ತಂದೆ ಒತ್ತಾಯ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕಳೆದ ಡಿಸೆಂಬರ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ....

ರಾಷ್ಟ್ರೀಯ ತನಿಖಾ ಸಂಸ್ಥೆ ಪರೇಶ್ ಮೆಸ್ತಾ ಸಾವಿನ ತನಿಖೆ ನಡೆಸಲಿ: ಅನಂತ್ ಕುಮಾರ್ ಒತ್ತಾಯ
ಉತ್ತರ ಕನ್ನಡ ಜಿಲ್ಲೆಯಲ್ಲಿ ಪರೇಶ್ ಮೆಸ್ತಾ ಶಂಕಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಇನ್ನೂ ಹಸ್ತಾಂತರಿಸಿಲ್ಲ ...

ಪರೇಶ್ ಮೆಸ್ತಾ ಸಾವಿನ ಪ್ರಕರಣ ಸಿಬಿಐ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ
ಹಿಂದು ಕಾರ್ಯಕರ್ತ ಪರೇಶ್ ಮೇಸ್ತಾ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐ ...

ನನಗೆ ಸಚಿವರು ನೀಡುವ ಪರಿಹಾರ ಬೇಕಿಲ್ಲ, ನ್ಯಾಯ ಬೇಕು: ಪರೇಶ್ ಮೇಸ್ತಾ ತಂದೆ
ಉತ್ತರ ಕನ್ನಡದ ಜಿಲ್ಲೆಯಲ್ಲಿ ಹತ್ಯೆಯಾಗಿದ್ದ ಯುವಕ ಪರೇಶ್ ಮೇಸ್ತಾ ಕುಟುಂಬಕ್ಕೆ ಸಚಿವ ಆರ್ ವಿ ದೇಶಪಾಂಡೆ 1 ಲಕ್ಷ ರೂಪಾಯಿ ಪರಿಹಾರ ನೀಡಿದ್ದು, ನಮಗೆ ಸಚಿವರು ನೀಡಿರುವ ಪರಿಹಾರ ಧನ ಬೇಡ....

