ರಾಜ್ಯಸಿಬಿಐ ‘ಬಿ’ ರಿಪೋರ್ಟ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಪರೇಶ್ ಮೆಸ್ತಾ ಕುಟುಂಬಸ್ಥರು
2017ರಲ್ಲಿ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಪರೇಶ್ ಪೆಸ್ತಾ ಸಾವು ಪ್ರಕರಣ ಕುರಿತು ಸಿಬಿಐ ಸಲ್ಲಿಸಿದ್ದ ವರದಿಯಲ್ಲಿ ಸಹಜ ಸಾವು ಎಂದು ಉಲ್ಲೇಖಿಸಿರುವುದನ್ನು ವಿರೋಧಿಸಿ ಆತನ ಕುಟುಂಬಸ್ಥರು ಕೋರ್ಟ್ ಮೆಟ್ಟಿಲೇರಿದ್ದಾರೆ.