Paris Olympics

'ಕೆಲ್ಸ ಬೇಡ.. ನಿವೇಶನವೂ ಬೇಡ.. 4 ಕೋಟಿ ರೂ ಹಣ ಬೇಕು': BJP ಸರ್ಕಾರದ ನಗದು ಪುರಸ್ಕಾರ ಆಯ್ಕೆ ಮಾಡಿದ Vinesh Phogat
ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ವಂಚಿತರಾಗಿದ್ದ ವಿನೇಶ್ ಫೋಗಟ್ ಗೆ ಹರ್ಯಾಣ ಸರ್ಕಾರ ಬೆಳ್ಳಿ ಪದಕಕ್ಕೆ ಸರಿಸಮಾನವಾಗಿ ಪುರಸ್ಕಾರ ನೀಡಲು ನಿರ್ಧರಿಸಿತ್ತು.

ಇದು ಕ್ರೀಡೆಯ ಭಾಗ: ಅನರ್ಹಗೊಂಡ ಬಳಿಕ ಕೋಚ್ ಗಳೊಂದಿಗೆ ವಿನೇಶ್ ಮಾತು
ಮಹಿಳೆಯರ 50 ಕೆಜಿ ವಿಭಾಗದಲ್ಲಿ ವಿನೇಶ್ ಫೋಗಟ್ ಫೈನಲ್ ಪ್ರವೇಶಿಸಿದ್ದರು. ಆದರೆ ಕೊನೆಯ ಹಂತದ ಪರೀಕ್ಷೆಯಲ್ಲಿ ತೂಕ ಹೆಚ್ಚಾದ ಕಾರಣ ತೂಕ ಕಡಿಮೆ ಮಾಡಿಕೊಳ್ಳುವುದಕ್ಕೆ ತೀವ್ರ ವ್ಯಾಯಾಮದ ಮೊರೆ ಹೋಗಿದ್ದ ಫೋಗಟ್ ನಿರ್ಜಲೀಕರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ಯಾರೀಸ್ ಒಲಿಂಪಿಕ್ಸ್: ರಾಜ್ಯದ ಒಂಬತ್ತು ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ ಘೋಷಣೆ
''ನಾಡಿನ ಕ್ರೀಡಾಪಟುಗಳು ಸೇರಿದಂತೆ ಭಾರತದ ಎಲ್ಲಾ ಕ್ರೀಡಾಳುಗಳು ಪ್ಯಾರಿಸ್ ಒಲಿಂಪಿಕ್‌ನಲ್ಲಿ ಅಮೋಘ ಸಾಧನೆಗೈದು ಭಾರತದ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ'' ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದರು.

Paris Olympics: ನೀರಜ್ ಚೋಪ್ರಾ, ಪಿ ವಿ ಸಿಂಧು ಸೇರಿ ಭಾರತೀಯ ಅಥ್ಲಿಟ್ ಗಳೊಂದಿಗೆ ಸಂವಾದ; ಶುಭ ಕೋರಿದ ಪ್ರಧಾನಿ ಮೋದಿ
ಪ್ಯಾರಿಸ್ ಒಲಿಂಪಿಕ್ಸ್ ಇದೇ ಜುಲೈ 26 ರಿಂದ ಆಗಸ್ಟ್ 11 ರವರೆಗೆ ನಡೆಯಲಿದೆ. ಕಳೆದ ಟೋಕಿಯೋ ಒಲಿಂಪಿಕ್ಸ್ ಗೇಮ್ಸ್‌ನಲ್ಲಿ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಐತಿಹಾಸಿಕ ಚಿನ್ನದ ಪದಕ ಸೇರಿದಂತೆ ಭಾರತ ಏಳು ಪದಕಗಳನ್ನು ಗಳಿಸಿತ್ತು.

ಖೇಲ್ ರತ್ನ ಪ್ರಶಸ್ತಿಯನ್ನು ಫುಟ್‌ಪಾತ್‌ನಲ್ಲಿ ಬಿಟ್ಟು ಹೋಗಿದ್ದ ಕುಸ್ತಿಪಟು ವಿನೇಶ್ ಫೋಗಟ್‌ಗೆ ಸಿಕ್ತು ಪ್ಯಾರಿಸ್ ಒಲಿಂಪಿಕ್ಸ್ ಟಿಕೆಟ್!
ಮಹಿಳೆಯರ 50 ಕೆಜಿ ತೂಕ ವಿಭಾಗದಲ್ಲಿ ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ ಟಿಕೆಟ್ ಗಳಿಸಿಕೊಂಡಿದ್ದಾರೆ.

ಪ್ಯಾರಿಸ್ ಒಲಂಪಿಕ್ಸ್ ಗೆ ಭಾರತದ ಮುಖ್ಯಸ್ಥ ಹುದ್ದೆಯಿಂದ ಹಿಂದೆ ಸರಿದ ಮೇರಿ ಕೋಮ್
ಖ್ಯಾತ ಬಾಕ್ಸರ್ ಎಂಸಿ ಮೇರಿ ಕೋಮ್ ಪ್ಯಾರೀಸ್ ನಲ್ಲಿ ನಡೆಯಲಿರುವ ಒಲಂಪಿಕ್ಸ್ ಗೆ ಭಾರತದ ಮುಖ್ಯಸ್ಥರ ಸ್ಥಾನದಿಂದ ಹಿಂದೆ ಸರಿದಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ನೀರಜ್ ಚೋಪ್ರಾ
ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಶುಕ್ರವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರಲ್ಲಿ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು 88.77 ಮೀಟರ್ ಎಸೆಯುವ ಮೂಲಕ ಫೈನಲ್‌ಗೆ ಪ್ರವೇಶಿಸಿದ್ದಾರೆ ಮತ್ತು ಪ್ಯಾರಿಸ್ ಒಲಿಂಪಿಕ್ಸ್‌ಗೆ...

ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡ ಪ್ರಿಯಾಂಕಾ ಗೋಸ್ವಾಮಿ, ಆಕಾಶದೀಪ್ ಸಿಂಗ್!
ರಾಷ್ಟ್ರೀಯ ಓಪನ್ ರೇಸ್ ವಾಕಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕ್ರಮವಾಗಿ ಮಹಿಳೆಯರ ಮತ್ತು ಪುರುಷರ 20 ಕಿಮೀ ಓಟದ ನಡಿಗೆಯಲ್ಲಿ ಅರ್ಹತೆ ಪಡೆದ ನಂತರ ಟೋಕಿಯೊ ಒಲಿಂಪಿಯನ್ ಪ್ರಿಯಾಂಕಾ ಗೋಸ್ವಾಮಿ ಮತ್ತು ಆಕಾಶದೀಪ್ ಸಿಂಗ್...

ಪ್ಯಾರಿಸ್ ಒಲಂಪಿಕ್ಸ್'ಗೆ ರಾಜ್ಯದ ಕ್ರೀಡಾಪಟುಗಳ ಕಳುಹಿಸಲು ರಾಜ್ಯ ಸರ್ಕಾರ ಚಿಂತನೆ
ಪ್ಯಾರಿಸ್ ನಲ್ಲಿ 2024ಕ್ಕೆ ನಡೆಯುವ ಒಲಂಪಿಕ್ಸ್ಗೆ ಕರ್ನಾಟಕದಿಂದ ಕನಿಷ್ಠ 100 ಮಂದಿ ಜನ ಕ್ರೀಡಾಪಟುಗಳನ್ನು ಕಳುಹಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

