Paris Olympics 2024

Paris Olympics 2024: ಇತಿಹಾಸ ಬರೆದ ಸಾತ್ವಿಕ್- ಚಿರಾಗ್, ಒಲಿಂಪಿಕ್ಸ್ ಕ್ವಾರ್ಟರ್ ಫೈನಲ್ಗೇರಿದ ಭಾರತದ ಡಬಲ್ಸ್ ಜೋಡಿ!
ಭಾರತದ ಪುರುಷರ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ (Paris Olympics 2024) ಕ್ವಾರ್ಟರ್ ಫೈನಲ್ಸ್ ತಲುಪಿದ್ದಾರೆ.

Paris Olympics 2024: ಭಾರತಕ್ಕೆ ಶೂಟಿಂಗ್ನಲ್ಲಿ ಕಂಚಿನ ಪದಕ ಮಿಸ್; ಮತ್ತೊಂದು ಪದಕದ ಮೇಲೆ ಮನು ಭಾಕರ್ ಕಣ್ಣು!
ಪುರುಷರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಅರ್ಜುನ್ ಬಬುಟಾ 4ನೇ ಸ್ಥಾನ ಪಡೆಯುವದೊಂದಿಗೆ ಕೂದಲೆಳೆ ಅಂತರದಲ್ಲಿ ಪದಕ ಮಿಸ್ ಮಾಡಿಕೊಂಡಿದ್ದಾರೆ.

ಮನು ಭಾಕರ್ ತರಬೇತಿಗಾಗಿ ಸರ್ಕಾರದಿಂದ 2 ಕೋಟಿ ರೂಪಾಯಿ ಖರ್ಚು: ಕ್ರೀಡಾ ಸಚಿವ
ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಐತಿಹಾಸಿಕ ಕಂಚಿನ ಪದಕ ಗೆದ್ದ ಶೂಟರ್ ಮನು ಭಾಕರ್ ಅವರನ್ನು ಶ್ಲಾಘಿಸಿದ ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರು, ಭಾಕರ್ ಅವರ ತರಬೇತಿಗಾಗಿ ಸುಮಾರು 2 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂಬ ಮಾಹಿತಿಯನ್ನು ಬಹಿರಂಗಪಡಿಸಿದರು.

Paris Olympics 2024: ಬ್ಯಾಡ್ಮಿಂಟನ್ ನಲ್ಲಿ ಭಾರತದ HS ಪ್ರಣಯ್ ಶುಭಾರಂಭ
ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಭಾರತದ HS ಪ್ರಣಯ್ ಶುಭಾರಂಭ ಮಾಡಿದ್ದಾರೆ.

ಒಲಿಂಪಿಕ್ಸ್ 2024 ನಲ್ಲಿ ಶೂಟರ್ ಮನು ಭಾಕರ್ ಗೆ ಕಂಚು; ಮೇಘಾಲಯ ರಾಜ್ಯಪಾಲರಾಗಿ CH ವಿಜಯಶಂಕರ್; HDK ಗೆ ತೆಗೆಯದ ನಂಜನಗೂಡು IB ಬಾಗಿಲು! ಇವು ಇಂದಿನ ಪ್ರಮುಖ ಸುದ್ದಿಗಳು 28-07-2024

Olympics 2024: ಭಾರತದ ಮೊದಲ ಪದಕ ಬೇಟೆ: ಏರ್ ಪಿಸ್ತೂಲ್ ನಲ್ಲಿ ಪದಕ ಗೆದ್ದ ಮೊದಲ ಭಾರತೀಯೆ ಮನು ಭಾಕರ್!
ಒಲಿಂಪಿಕ್ಸ್ 2024ರ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಬಂದಿದ್ದು ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ.

Paris Olympics 2024: ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಪಿವಿ ಸಿಂಧು ಶುಭಾರಂಭ!
ಮೂರನೇ ಒಲಂಪಿಕ್ ಪದಕಕ್ಕಾಗಿ ಪೈಪೋಟಿ ನಡೆಸುತ್ತಿರುವ ಸಿಂಧು ಮೊದಲ ಗುಂಪಿನ ಎಂ ಪಂದ್ಯದಲ್ಲಿ ಕೇವಲ 29 ನಿಮಿಷದಲ್ಲಿ 21-9 21-6 ರಲ್ಲಿ ಅಂತರದಲ್ಲಿ ತನ್ನಗಿಂತಲೂ ಕೆಳ ಶ್ರೇಯಾಂಕದ ಎದುರಾಳಿಯನ್ನು ಸೋಲಿಸಿದರು.

Paris Olympics 2024: ಹಾಕಿ ಗ್ರೂಪ್ ಸ್ಟೇಜ್ ನಲ್ಲಿ ಭಾರತ ಶುಭಾರಂಭ; ಪ್ರಬಲ ನ್ಯೂಜಿಲೆಂಡ್ ವಿರುದ್ಧ 3-2 ವಿರೋಚಿತ ಜಯ!
ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡ ಶುಭಾರಂಭ ಮಾಡಿದ್ದು, ಪ್ರಬಲ ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಲ್ಲಿ ವಿರೋಚಿತ ಗೆಲುವು ಸಾಧಿಸಿದೆ.

Olympics 2024: ಕ್ರೀಡಾಕೂಟದಲ್ಲಿ ಮೊದಲೆರೆಡು ಚಿನ್ನದ ಪದಕಕ್ಕೆ ಮುತ್ತಿಟ್ಟ ಚೀನಾ, ಅಮೆರಿಕಾ ಬೆಳ್ಳಿಗೆ ತೃಪ್ತಿ!
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮೊದಲ ದಿನ ಭಾರತಕ್ಕೆ ನಿರಾಸೆ ಮೂಡಿದೆ. ಆದರೆ ಚೀನಾ ಮೊದಲೆರೆಡು ಚಿನ್ನದ ಪದಕ ಗೆದ್ದಿದೆ.

