Paris Olympics 2024

ಒಲಿಂಪಿಕ್ಸ್ 2024 ಮೊದಲ ಆಘಾತ: 10 ಮೀ. ಏರ್ ರೈಫಲ್ ಮಿಶ್ರ ಸ್ಪರ್ಧೆಯಲ್ಲಿ ಭಾರತಕ್ಕೆ ಹಿನ್ನಡೆ, ರೋವಿಂಗ್ ನಲ್ಲಿ 4ನೇ ಸ್ಥಾನಕ್ಕೆ ಬಾಲರಾಜ್
ಒಲಿಂಪಿಕ್ ಕ್ರೀಡಾಕೂಟದ 10 ಮೀಟರ್ ಏರ್ ರೈಫಲ್ ಮಿಶ್ರ ತಂಡ ಅರ್ಹತಾ ಹಂತದಲ್ಲಿ ಭಾರತದ ಶೂಟರ್‌ಗಳಿಗೆ ಹಿನ್ನಡೆಯಾಗಿದೆ. ಈ ಕ್ರೀಡಾಕೂಟದಲ್ಲಿ ಎರಡು ಭಾರತೀಯ ಜೋಡಿಗಳು ಭಾಗವಹಿಸಿದ್ದರು.

ಒಲಿಂಪಿಕ್ಸ್ 2024 ಉದ್ಘಾಟನೆಯ ಚಿತ್ತಾಕರ್ಷಕ ಕ್ಷಣಗಳು...

Olympics 2024: ಮಳೆ ಸಿಂಚನ ನಡುವೆ ಪ್ಯಾರಿಸ್ ಒಲಿಂಪಿಕ್ಸ್ ಗೆ ವರ್ಣರಂಜಿತ ಚಾಲನೆ; ಸೀನ್ ನದಿಯಲ್ಲಿ ಕ್ರೀಡಾಪಟುಗಳ ಮೆರವಣಿಗೆ
1900 ಮತ್ತು 1924 ರ ನಂತರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸುತ್ತಿರುವುದು ಇದು ಮೂರನೇ ಬಾರಿ.

Olympics 2024: ಅಂಕಿತಾ ಭಗತ್ ಬೃಹತ್ ಅಂಕ ಗಳಿಕೆ; ಆರ್ಚರಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟ ಭಾರತ
ಪ್ಯಾರಿಸ್ ಒಲಿಂಪಿಕ್ಸ್‌ನ ರ‍್ಯಾಂಕಿಂಗ್ ಸುತ್ತಿನಲ್ಲಿ ಭಾರತದ ಮಹಿಳಾ ಆರ್ಚರಿ ತಂಡ ಉತ್ತಮ ಪ್ರದರ್ಶನ ನೀಡಿದೆ. ದೀಪಿಕಾ ಕುಮಾರಿ, ಅಂಕಿತಾ ಭಗತ್ ಮತ್ತು ಭಜನ್ ಕೌರ್ ಭಾರತಕ್ಕೆ ಒಟ್ಟು 1,983 ಅಂಕಗಳನ್ನು ನೀಡಿದ್ದಾರೆ.

ಒಲಿಂಪಿಕ್ಸ್ 2024: ಅಡ್ಡಿಪಡಿಸಲು ಯೋಜನೆ; ಪ್ಯಾರಿಸ್ ನಲ್ಲಿ ರಷ್ಯಾ ಗೂಢಚಾರ ಬಂಧನ
ಪ್ಯಾರಿಸ್‌ನ ಪಾಕಶಾಲೆಯೊಂದರಲ್ಲಿ ತರಬೇತಿ ಪಡೆದ ಮಾಜಿ ರಿಯಾಲಿಟಿ ಟಿವಿ ತಾರೆಯಾಗಿರುವ 40 ವರ್ಷದ ವ್ಯಕ್ತಿ ಜುಲೈ 21 ರಂದು ಬಂಧಿಸುವ ಮೊದಲು ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭವನ್ನು ಅಡ್ಡಿಪಡಿಸುವುದಾಗಿ ಹೇಳಿ ಸುದ್ದಿಯಾಗಿದ್ದ ಎಂದು ಫ್ರೆಂಚ್ ಪತ್ರಿಕೆ ಲೆ ಮಾಂಡೆ ವರದಿ ಮಾಡಿದೆ.

Vinesh Phogat: ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಟೂರ್ನಿ: ಚಿನ್ನ ಗೆದ್ದ ಭಾರತದ ವಿನೇಶ್ ಫೋಗಟ್
ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಕುಸ್ತಿ ಟೂರ್ನಿಯಲ್ಲಿ ಭಾರತದ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) 50 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

