Paris

ಬಿಜೆಪಿ ಮಾಡುತ್ತಿರುವುದಕ್ಕೂ ಹಿಂದೂ ಧರ್ಮಕ್ಕೂ ಸಂಬಂಧವಿಲ್ಲ: ರಾಹುಲ್ ಗಾಂಧಿ
ಭಾರತೀಯ ಜನತಾ ಪಕ್ಷವನ್ನು(ಬಿಜೆಪಿ) ಗುರಿಯಾಗಿಸಿಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಆಡಳಿತ ಪಕ್ಷವು ಯಾವುದೇ ಬೆಲೆ ತೆತ್ತಾದರೂ ಅಧಿಕಾರವನ್ನು ಪಡೆಯಲು ಹೊರಟಿದೆ. ಅವರ ಕಾರ್ಯಗಳಲ್ಲಿ 'ಹಿಂದೂ ಅನ್ನುವುದು ಏನೂ ಇಲ್ಲ' ಎಂದು ಹೇಳಿದ್ದಾರೆ.

ಪ್ಯಾರಿಸ್-ಬೆಂಗಳೂರು ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನ: ಟೆಕ್ಕಿ ಬಂಧನ
ಪ್ಯಾರಿಸ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಫ್ರಾನ್ಸ್ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಅಮೆರಿಕದ ಭಾರತೀಯ ಮೂಲದ ಸಾಫ್ಟ್‌ವೇರ್ ಇಂಜಿನಿಯರ್'ವೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.

ಭಾರತ-ಫ್ರಾನ್ಸ್ ದ್ವಿಪಕ್ಷೀಯ ಮಾತುಕತೆ: ಪರಮಾಣು ಶಕ್ತಿ, ರಕ್ಷಣಾ ಕ್ಷೇತ್ರದಲ್ಲಿ ಕಾರ್ಯತಂತ್ರ ಪಾಲುದಾರಿಕೆ ಕುರಿತು ಚರ್ಚೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಶುಕ್ರವಾರ ಪ್ಯಾರಿಸ್‌ನ ಎಲಿಸೀ ಪ್ಯಾಲೇಸ್‌ನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು, ಪರಮಾಣು ಶಕ್ತಿ, ರಕ್ಷಣೆ ಮತ್ತು ಮುಂದಿನ 25 ವರ್ಷಗಳಲ್ಲಿ ಭಾರತ-ಫ್ರಾನ್ಸ್ ಕಾರ್ಯತಂತ್ರಪಾಲುದಾರಿಕೆಯ ಮಾರ್ಗಸೂಚಿ ಕುರಿತು ಚರ್ಚೆ ನಡೆಸಿದರು.

ಫ್ರಾನ್ಸ್ ಸಂಘರ್ಷ: ಗಲಭೆ ನಿಯಂತ್ರಣಕ್ಕೆ ಮ್ಯಾಕ್ರನ್ ಸರ್ಕಾರದ ಕಠಿಣ ಕ್ರಮ; ಸಂಘರ್ಷಕ್ಕೇನು ಕಾರಣ?
ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಸಂಘರ್ಷ ನಿರ್ಣಾಯಕ ಘಟ್ಟ ತಲುಪಿದ್ದು, ಗಲಭೆ ನಿಯಂತ್ರಣಕ್ಕೆ ಶತಾಯಗತಾಯ ಪ್ರಯತ್ನಿಸುತ್ತಿರುವ ಫ್ರಾನ್ಸ್ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು, 'ಎಲ್ಲಾ ಆಯ್ಕೆ ಮುಂದಿದೆ' ಎಂದು ಎಚ್ಚರಿಕೆ ನೀಡಿದೆ.

ವೃತ್ತಿಜೀವನದಲ್ಲಿ ಎಲ್ಲವನ್ನೂ ಪಡೆದುಕೊಂಡಿದ್ದೇನೆ, ಏನೂ ಉಳಿದಿಲ್ಲ: ನಿವೃತ್ತಿಯ ಸುಳಿವು ಬಿಟ್ಟುಕೊಟ್ಟ ಲಿಯೊನೆಲ್ ಮೆಸ್ಸಿ
ನ್ನ ವೃತ್ತಿ ಜೀವನದಲ್ಲಿ ಅತ್ಯಂತ ಮಹತ್ವದಾದ ಫಿಫಾ 2022 ವಿಶ್ವಕಪ್ ಮುಡಿಗೇರಿಸಿಕೊಂಡ ನಂತರ ಹೆಚ್ಚಿಗೆ ಏನನ್ನೂ ಕೇಳಲ್ಲ ಎಂದು ಹೇಳುವ ಮೂಲಕ ಅರ್ಜೈಂಟೇನಾದ ಲಿಯೊನೆಲ್ ಮೆಸ್ಸಿ, ನಿವೃತ್ತಿಯ ಸುಳಿವು ನೀಡಿದ್ದಾರೆ.

ಕದಡಿದ ಪ್ಯಾರಿಸ್: ಕುರ್ದಿಗಳ ಮೇಲಿನ ದಾಳಿ ಬೆನ್ನಲ್ಲೇ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
ಪ್ಯಾರಿಸ್ ನಲ್ಲಿ ಜನಾಂಗೀಯ ದಾಳಿ ನಡೆದಿದ್ದು, ಕುರ್ದಿಗಳ ಮೇಲೆ ನಡೆದ ದಾಳಿಯ ಬೆನ್ನಲ್ಲೇ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದೆ.

ಇಸ್ರೇಲ್ ನ ಟೆಲ್ ಅವಿವ್ ವಿಶ್ವದ ನಂ.1 ದುಬಾರಿ ನಗರ: ನಂತರದ ಸ್ಥಾನಗಳಲ್ಲಿ ಪ್ಯಾರಿಸ್, ಸಿಂಗಪೂರ್
ಯುದ್ಧಪೀಡಿತ ರಾಷ್ಟ್ರವಾದ ಸಿರಿಯ, ಡಮಸ್ಕಸ್, ವಾಸಿಸಲು ಅತಿ ಅಗ್ಗದ ನಗರಗಳು ಎನ್ನುವ ಹೆಸರಿಗೆ ಪಾತ್ರವಾಗಿದೆ.

ಅತೀ ಹೆಚ್ಚು ಗೋಲು: ವಿಶ್ವ ದಾಖಲೆ ನಿರ್ಮಿಸಿದ ಕ್ರಿಸ್ಟಿಯಾನೋ ರೊನಾಲ್ಡೋ
ಫುಟ್ ಬಾಲ್ ಸೂಪರ್ ಸ್ಟಾರ್ ಕ್ರಿಸ್ಟಿಯಾನೋ ರೊನಾಲ್ಡೋ ಮತ್ತೊಂದು ಸರ್ವಕಾಲಿಕ ವಿಶ್ವದಾಖಲೆ ನಿರ್ಮಿಸಿದ್ದು, ಜಗತ್ತಿನಲ್ಲೇ ಅತೀ ಹೆಚ್ಚು ಗೋಲ್ ಭಾರಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಟೆನ್ನಿಸ್: ಫ್ರೆಂಚ್ ಓಪನ್ ಅರ್ಧಕ್ಕೇ ಮೊಟಕುಗೊಳಿಸಿ ಹೊರಬಂದ ರೋಜರ್ ಫೆಡರರ್
ದಾಖಲೆಯ 20 ಬಾರಿಯ ಗ್ರ್ಯಾನ್‌ಸ್ಲಾಮ್ ಚಾಂಪಿಯನ್ ಸ್ವಿಜರ್ಲೆಂಡ್‌ನ ರೋಜರ್ ಫೆಡರರ್ ಪ್ರಸಕ್ತ ಸಾಲಿನ ಫ್ರೆಂಚ್ ಓಪನ್ ಟೆನ್ನಿಸ್ ಟೂರ್ನಿಯಿಂದ ಹೊರಬಂದಿದ್ದಾರೆ.

