ರಾಜಕೀಯಪರಿಷತ್ ಚುನಾವಣೆ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಮೂರು ಪಕ್ಷಗಳು ಸಹ ಬಿರುಸಿನ ಪ್ರಚಾರ ನಡೆಸಿದ್ದು, ಸೋಮವಾರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಕಾರ್ಯ ಅಂತ್ಯಗೊಂಡಿದೆ.