ರಾಜಕೀಯಮಳೆ ಹೋಮ; ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ವಿಪಕ್ಷಗಳು!
ಮಳೆಗಾಗಿ ರಾಜ್ಯ ನೀರಾವರಿ ಸಚಿವ ಎಂಬಿ ಪಾಟೀಲ್ ಅವರು ನಡೆಸಿದ ಪರ್ಜನ್ಯ ಹೋಮ ಇದೀಗ ವಿಪಕ್ಷಗಳಿಗೆ ಪ್ರಮುಖ ಅಸ್ತ್ರವಾಗಿ ಪರಿಣಮಿಸಿದ್ದು, ಸಮಾಜವಾದಿ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ವಿಪಕ್ಷಗಳು ವಿಧಾನಸಭೆಯಲ್ಲಿ ವ್ಯಾಪಕ ತರಾಟೆಗೆ ತೆಗೆದುಕೊಂಡವು.