ರಾಜ್ಯ'ಲಾಲ್ಬಾಗ್ ನಮ್ಮ ಉಸಿರು': 5% ಜಾಗ ನೀಡುವ ಸರ್ಕಾರದ ನಿರ್ಧಾರದ ವಿರುದ್ಧ ಭುಗಿಲೆದ್ದ ಪ್ರತಿಭಟನೆ, Video
ಕೈಗಳಲ್ಲಿ ಫಲಕಗಳನ್ನು ಹಿಡಿದು, ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದರು. ಮೂಲಸೌಕರ್ಯ ಯೋಜನೆಗಳಿಗೆ ಪರ್ಯಾಯ ಸ್ಥಳಗಳನ್ನು ಗುರುತಿಸಿ..